Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕ್ರೈಂ ಸ್ಟೋರಿ»ಮಹಿಳೆಯ ಕೊಲೆಗೈದು ಪೆಟ್ರೊಲ್ ಸುರಿದು ಸುಟ್ಟು ಹಾಕಿದ ಕಿರಾತಕರು..!
    ಕ್ರೈಂ ಸ್ಟೋರಿ

    ಮಹಿಳೆಯ ಕೊಲೆಗೈದು ಪೆಟ್ರೊಲ್ ಸುರಿದು ಸುಟ್ಟು ಹಾಕಿದ ಕಿರಾತಕರು..!

    November 2, 2024
    Share

    ಕಲಬುರಗಿ: ಮಹಿಳೆಯೊಬ್ಬಳನ್ನು ದುಷ್ಕರ್ಮಿಗಳು ಕೊಲೆ ಮಾಡಿ ಬಳಿಕ  ಪೆಟ್ರೋಲ್ ಸುರಿದು ಸುಟ್ಟು ಹಾಕಿರುವ ಘಟನೆ ಕಲಬುರಗಿ ತಾಲೂಕಿನ ಇಟಗಾ ಗ್ರಾಮದ ಬಳಿ ನಡೆದಿದೆ.

    ಕಲಬುರಗಿ ನಗರದ ಸಂಗಮೇಶ್ವರ ಕಾಲೋನಿ ನಿವಾಸಿ ಜ್ಯೋತಿ (29) ಹತ್ಯೆಯಾದ ಮಹಿಳೆ.  ಕಳೆದ 10 ವರ್ಷದ ಹಿಂದೆ ಮದುವೆ ಆಗಿದ್ದ ಈಕೆ 5 ವರ್ಷದಿಂದ ಗಂಡನ ಮನೆ ಬಿಟ್ಟು ತವರು ಮನೆಯಲ್ಲಿ ವಾಸಿಸುತ್ತಿದ್ದಳು ಎನ್ನಲಾಗಿದೆ. ಗುರುವಾರ ಬೆಳಗ್ಗೆ ಮನೆಯಿಂದ ಹೊರ ಹೋಗಿದ್ದ ಜ್ಯೋತಿ‌, ಮಧ್ಯಾಹ್ನ ಸುಟ್ಟ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರು ಕೌಟುಂಬಿಕ ಕಲಹದ ಹಿನ್ನಲೆ ಕೊಲೆಯಾಗಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

    Post Views: 234

    Related Posts

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಪೊಲೀಸರನ್ನು ಬಿಡದ ಕಳ್ಳರು: ಕಾನ್ಸ್ಟೇಬಲ್ ಮನೆಗೆ ನುಗ್ಗಿ, ಚಿನ್ನಾಭರಣ ದರೋಡೆ!

    February 27, 2026

    ಸ್ನೇಹಮಯಿ ಕೃಷ್ಣ ವಿರುದ್ಧ ಇನ್ನೊಂದು ಕೇಸ್‌..!!

    February 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.