Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»‘ಹುಲಿ ಉಗುರು ಪೆಂಡೆಂಟ್’ ಧರಿಸಿದ್ದ ‘ಕಳಸ DRFO ದರ್ಶನ್’ ಅಮಾನತು
    ಇತ್ತೀಚಿನ ಸುದ್ದಿ

    ‘ಹುಲಿ ಉಗುರು ಪೆಂಡೆಂಟ್’ ಧರಿಸಿದ್ದ ‘ಕಳಸ DRFO ದರ್ಶನ್’ ಅಮಾನತು

    October 27, 2023
    Share

    ಚಿಕ್ಕಮಗಳೂರು: ರಾಜ್ಯದಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಹುಲಿ ಉಗುರು ಕೇಸ್ ಬೆಳಕಿಗೆ ಬಂದ ನಂತ್ರ, ದಿನಕ್ಕೊಬ್ಬರಂತೆ ಹುಲಿ ಉಗುರು ಧರಿಸಿದ ಪ್ರಕರಣಗಳು ಹೊರ ಬರುತ್ತಿವೆ. ಇದೀಗ ಹುಲಿ ಉಗುರು ಪೆಂಡೆಂಟ್ ಧರಿಸಿದ್ದಂತ ಚಿಕ್ಕಮಗಳೂರಿನ ಕಳಸದ DRFO ದರ್ಶನ್ ಅನ್ನು ಸರ್ಕಾರ ಆಮಾನತುಗೊಳಿಸಿದೆ.

    ಚಿಕ್ಕಮಗಳೂರು ಜಿಲ್ಲೆಯ ಕಳಸದ ಉಪ ವಲಯ ಅರಣ್ಯಾಧಿಕಾರಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಂತ ದರ್ಶನ್ ಹುಲಿ ಉಗುರು ಧರಿಸಿದ್ದ ಪೋಟೋ ವೈರಲ್ ಆಗಿತ್ತು. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅರೆನೂರು ಗ್ರಾಮದ ಸುಪ್ರೀತ್, ಅಬ್ದುಲ್ ಎಂಬುವರು ಅರಣ್ಯ ಇಲಾಖೆಗೆ ಲಿಖಿತ ದೂರು ನೀಡಲಾಗಿತ್ತು.

    ಡಿ ಆರ್ ಎಫ್ ಓ ದರ್ಶನ್ ವಿರುದ್ಧದ ದೂರನ್ನು ಗಂಭೀರವಾಗಿ ಪರಿಗಣಿಸಿದಂತ ಕೊಪ್ಪ ಡಿಎಫ್‌ಓ ನಂದೀಶ್ ಅವರು, ಈ ಸಂಬಂಧ ತನಿಖೆ ನಡೆಸಿ, ಡಿಆರ್ ಎಫ್ ಓ ದರ್ಶನ್ ಹುಲಿ ಉಗುರು ಪೆಂಡೆಂಟ್ ಧರಿಸಿದ್ದು ಸಾಬೀತಾದ ಹಿನ್ನಲೆಯಲ್ಲಿ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

    Post Views: 268

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.