Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಲ್ಲಡ್ಕದ ಹೈವೇ ಕಾಮಗಾರಿ ಹೊಂಡದಲ್ಲಿ ಈಜಾಡಿದ ವ್ಯಕ್ತಿ..!
    ಇತ್ತೀಚಿನ ಸುದ್ದಿ

    ಕಲ್ಲಡ್ಕದ ಹೈವೇ ಕಾಮಗಾರಿ ಹೊಂಡದಲ್ಲಿ ಈಜಾಡಿದ ವ್ಯಕ್ತಿ..!

    September 18, 2022
    Share

    ಬಂಟ್ವಾಳ : ಮಂಗಳೂರು ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಾದ ಬಿಸಿ ರೋಡು ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿಯಿಂದ ಉಂಟಾಗಿರುವ ಹೊಂಡದಲ್ಲಿ ಮಳೆಗೆ ನಿಂತಿದ್ದ ನೀರಿನಲ್ಲಿ ಮಾನಸಿಕ ಅಸ್ವಸ್ಥನಂತೆ ಕಾಣುವ ವ್ಯಕ್ತಿಯೊಬ್ಬ ಇಳಿದು ಈಜಾಟ ನಡೆಸುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಇಲ್ಲಿ ಬೃಹತ್ ಫ್ಲೈಓವರ್ ನಿರ್ಮಾಣಕ್ಕೆ ಅಗೆಯಲಾದ ಹೊಂಡ ಮತ್ತಷ್ಟು ಅಗಲವಾಗಿದೆ.ಕಲ್ಲಡ್ಕದಲ್ಲಿ ಹೈವೇ ಕಾಮಗಾರಿ ಹೊಂಡದಲ್ಲಿ ಈಜಾಡಿದ ವ್ಯಕ್ತಿಇನ್ನು ಮುಂಜಾಗೃತಾ ಕ್ರಮವಾಗಿ ಗುಂಡಿಯ ಸುತ್ತ ಪ್ಲಾಸ್ಟಿಕ್ ಟೇಪ್ ಅನ್ನು ಕಟ್ಟಲಾಗಿದ್ದು, ಆದರೆ, ಮಾನಸಿಕ ಅಸ್ವಸ್ಥನಂತೆ ಕಾಣುವ ವ್ಯಕ್ತಿಯೊಬ್ಬ ಈ ಹೊಂಡದಲ್ಲಿ ಇಳಿದು ಈಜಾಟ ನಡೆಸಿದ್ದಾನೆ. ಜೊತೆಗೆ ಸ್ನಾನ ಮಾಡುವಂತೆ ಹೊರಳಾಡಿದ್ದಾನೆ. ಈ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲಿನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

    Post Views: 198

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.