Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ‌ ಬಳಿಯ ಕಲ್ಲೇರಿಯಲ್ಲಿ ಭೀಕರ ರಸ್ತೆ ಅಪಘಾತ-ಓರ್ವ ಸಾವು
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ‌ ಬಳಿಯ ಕಲ್ಲೇರಿಯಲ್ಲಿ ಭೀಕರ ರಸ್ತೆ ಅಪಘಾತ-ಓರ್ವ ಸಾವು

    April 22, 2023
    Share

    ಉಪ್ಪಿನಂಗಡಿ‌: ಭೀಕರ ರಸ್ತೆ ಅಪಘಾತಕ್ಕೆ ವ್ಯಕ್ತಿಯೋರ್ವರು ಬಲಿಯಾದ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಇಲ್ಲಿನ ಕಳಂಜಿಬೈಲ್ ನಿವಾಸಿ ಜಾಫರ್ (35) ಎಂದು ಗುರುತಿಸಲಾಗಿದೆ.

    ಈದುಲ್ ಫಿತರ್ ಸಂಭ್ರಮದಲ್ಲಿ ನೆಂಟರಿಷ್ಟರ ಮನೆಗೆ ತನ್ನೆರೆಡು ಮಕ್ಕಳ ಜತೆ ತೆರಳುತ್ತಿದ್ದ ಜಾಫರ್ ರವರ ಸ್ಕ್ಯೂಟರ್ ಗೆ ಎದುರಿನಿಂದ ಬಂದ ಕಾರೊಂದು ಢಿಕ್ಕಿ ಹೊಡೆದಿದ್ದು ಅಪಘಾತದ ರಭಸಕ್ಕೆ ಜಾಫರ್ ರವರ ಸ್ಕೂಟರ್ ಪೊದೆಗೆ ಹೋಗಿ ಬಿದ್ದಿದ್ದು ಜಾಫರ್ ರವರು ಸ್ಥಳದಲ್ಲೇ ಅಸು ನೀಗಿದ್ದಾರೆ. ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು ಸಾರ್ವಜನಿಕರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹಬ್ಬದ ಸಂಭ್ರಮದಲ್ಲಿ ಈ ಅಪಘಾತ ನಿಜಕ್ಕೂ ಆಘಾತ ಮೂಡಿಸಿದೆ.

    Post Views: 197

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.