Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ
    ಇತ್ತೀಚಿನ ಸುದ್ದಿ

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    Share

    ಮಂಗಳೂರು : ರಾಜ್ಯ ಮಾನ್ಯತೆ ಪಡೆದಿರುವ ಇತಿಹಾಸ ಪ್ರಸಿದ್ಧ ಜಾನಪದ ಕ್ರೀಡೆ ಕಂಬಳದ ಅಭಿವೃದ್ಧಿ ಹಾಗೂ ಪ್ರೋತ್ಸಾಹಕ್ಕಾಗಿ ಮುಂದಿನ ರಾಜ್ಯ ಬಜೆಟ್‌ನಲ್ಲಿ ₹5 ಕೋಟಿ ವಿಶೇಷ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ.

    ಶುಕ್ರವಾರ ಕಂಬಳದ ಮಹಾಪೋಷಕ ಹಾಗೂ ಕಂಬಳ ಕ್ರೀಡೆಗೆ ನಿರಂತರ ಪ್ರೋತ್ಸಾಹ ನೀಡುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ। ಎಂ.ಎನ್. ರಾಜೇಂದ್ರ ಕುಮಾರ್ ಅವರ ನೇತೃತ್ವದಲ್ಲಿ ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಅವರ ನಿಯೋಗ ಸಿಎಂ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.

    ರಾಜ್ಯದಲ್ಲಿ ನಡೆಯುವ 27 ಕಂಬಳಗಳ ಆಯೋಜನೆಗೆ ₹5 ಕೋಟಿ ವಿಶೇಷ ಅನುದಾನ ಒದಗಿಸುವಂತೆ ಹಾಗೂ ಈ ಕುರಿತು ಸೆ.18ರಂದು ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಮಂಡಿಸುವಂತೆ ನಿಯೋಗ ಮನವಿ ಮಾಡಿತು. ಇದಕ್ಕೆ ಸ್ಪಂದಿಸಿದ ಡಿ.ಕೆ. ಶಿವಕುಮಾರ್ ಅವರು ಅನುದಾನ ನೀಡುವ ಭರವಸೆ ನೀಡಿದರು.

    Post Views: 13

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.