Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಣಚೂರು ಸಂಸ್ಥೆಯಿಂದ ಮಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಸಿಪಿಆರ್ ಮತ್ತು ಪ್ರಥಮ ಚಿಕಿತ್ಸೆ ತರಬೇತಿ
    ಇತ್ತೀಚಿನ ಸುದ್ದಿ

    ಕಣಚೂರು ಸಂಸ್ಥೆಯಿಂದ ಮಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಸಿಪಿಆರ್ ಮತ್ತು ಪ್ರಥಮ ಚಿಕಿತ್ಸೆ ತರಬೇತಿ

    April 23, 2025
    Share

    ಮಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಎಪ್ರಿಲ್ 22ರಂದು ಕಣಚೂರು ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಾಯನ್ಸಸ್ ಸಂಸ್ಥೆಯಿಂದ ಸಿಪಿಆರ್ (ಕಾರ್ಡಿಯೊ ಪಲ್ಮನರಿ ರಿಸಸಿಟೇಶನ್) ಮತ್ತು ಪ್ರಥಮ ಚಿಕಿತ್ಸೆಯ ತರಬೇತಿಯನ್ನು ನೀಡಲಾಯಿತು.

    ಕೌಶಲ್ಯ ಸಬಲೀಕರಣದ ಈ ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ| ಪಿ. ಎಲ್ ಧರ್ಮ, ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ಜಯರಾಜ್ ಅಮೀನ್ ಉಪಸ್ಥಿತರಿದ್ದರು. ಕಣಚೂರು ಆಸ್ಪತ್ರೆಯ ಮುಖ್ಯ ಆಡಳಿತಾಧಿಕಾರಿ ಡಾ| ರೋಹನ್ ಮೋನಿಸ್ ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದು, ಮೆಡಿಸಿನ್ ವಿಭಾಗದ ಡಾ| ಶ್ರೀನಿವಾಸ್ ಮತ್ತು ಡಾ| ಉಬೈದುಲ್ಲಾ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿದರು.

    Post Views: 195

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.