Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಹಿಳೆಗೆ ನಾಯಿ ಕಚ್ಚಿದ ಪ್ರಕರಣ ಪೊಲೀಸರ ಮುಂದೆ ಹೇಳಿಕೆ ಕೊಟ್ಟ ನಟ ದರ್ಶನ್
    ಇತ್ತೀಚಿನ ಸುದ್ದಿ

    ಮಹಿಳೆಗೆ ನಾಯಿ ಕಚ್ಚಿದ ಪ್ರಕರಣ ಪೊಲೀಸರ ಮುಂದೆ ಹೇಳಿಕೆ ಕೊಟ್ಟ ನಟ ದರ್ಶನ್

    November 15, 2023
    Share

    ಬೆಂಗಳೂರು: ಖ್ಯಾತ ನಟ ದರ್ಶನ್ ಮನೆಯ ನಾಯಿ ಮಹಿಳೆಯೊಬ್ಬರಿಗೆ ಕಚ್ಚಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ನಟ ದರ್ಶನ್ ರಾಜರಾಜೇಶ್ವರಿ ನಗರ ಪೊಲೀಸ್‌ ಠಾಣೆಗೆ ಹಾಜರಾಗಿದ್ದಾರೆ.

    ಅಮಿತಾ ಜಿಂದಾಲ್​ ಎಂಬ ಮಹಿಳೆಗೆ ದರ್ಶನ್​ ಮನೆಯ ನಾಯಿ ಕಚ್ಚಿತ್ತು. ಹೀಗಾಗಿ ಅಮಿತಾ ಅವರು ರಾಜರಾಜೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ಬಳಿಕ ಪೊಲೀಸರು ಐಪಿಸಿ ಸೆಕ್ಷನ್​ 289ರ ಅಡಿಯಲ್ಲಿ ಕೇಸ್​ ದಾಖಲು ಮಾಡಿಕೊಳ್ಳಲಾಗಿತ್ತು.

    ನಟ ದರ್ಶನ್‌ ಅವರನ್ನು ಈ ಪ್ರಕರಣದಲ್ಲಿ ಎ2 ಆರೋಪಿಯನ್ನಾಗಿ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಠಾಣೆಗೆ ಹಾಜರಾಗಿ ಹೇಳಿಕೆ ನೀಡುವಂತೆ ಪೊಲೀಸರು ದರ್ಶನ್‌ಗೆ ನೋಟಿಸ್​ ನೀಡಿದ್ದರು.

    ಈ ಹಿನ್ನೆಲೆಯಲ್ಲಿ ಪೊಲೀಸ್‌ ಠಾಣೆಗೆ ದರ್ಶನ್‌ ಭೇಟಿ ನೀಡಿದ್ದು, ಹೇಳಿಕೆ ನೀಡಿದ್ದಾರೆ.ಈ ಕುರಿತು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಅಮಿತಾ ಅವರು ದೂರಿನ ಜತೆ ನೀಡಿದ ಸಿಸಿಟಿವಿ ದೃಶ್ಯಾವಳಿಗಳನ್ನು ಸಹ ಪರಿಶೀಲನೆ ನಡೆಸಿದ್ದಾರೆ.

    ತನಿಖೆಯನ್ನು ಚುರುಕುಗೊಳಿಸಿ, ನಟ ದರ್ಶನ್‌ ಅವರಿಗೆ ಪೊಲೀಸ್ ಠಾಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದರು. ಈ ಸಂಬಂಧ ನಟ ದರ್ಶನ್‌ ಅವರು ರಾಜರಾಜೇಶ್ವರಿ ನಗರ ಪೊಲೀಸ್‌ ಠಾಣೆಗೆ ಹಾಜರಾಗಿ ಹೇಳಿಕೆಯನ್ನು ನೀಡಿದ್ದಾರೆ. ಅದರನ್ವಯ ಪೊಲೀಸರು ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.

    Post Views: 279

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.