Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಬಕಾರಿ ದಾಳಿ: ನಕಲಿ ವೈನ್ ಸೇರಿದಂತೆ ಲಕ್ಷಾಂತರ ಮೌಲ್ಯದ ವಸ್ತು ಜಪ್ತಿ
    ಇತ್ತೀಚಿನ ಸುದ್ದಿ

    ಅಬಕಾರಿ ದಾಳಿ: ನಕಲಿ ವೈನ್ ಸೇರಿದಂತೆ ಲಕ್ಷಾಂತರ ಮೌಲ್ಯದ ವಸ್ತು ಜಪ್ತಿ

    September 24, 2025
    Share

    ಮಂಗಳೂರು: ಮಂಗಳೂರು ದಕ್ಷಿಣ ವಲಯ-1 ವ್ಯಾಪ್ತಿಯ ಕದ್ರಿ, ಲೋಬೊ ಲೇನ್ನಲ್ಲಿ ಅಬಕಾರಿ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ನಕಲಿ ವೈನ್ ಸೇರಿದಂತೆ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

    ಅಬಕಾರಿ ಜಂಟಿ ಆಯುಕ್ತ (ಮಂಗಳೂರು ವಿಭಾಗ) ಹಾಗೂ ಅಬಕಾರಿ ಉಪ ಆಯುಕ್ತ (ದ.ಕ. ಜಿಲ್ಲೆ, ಮಂಗಳೂರು) ಅವರ ಮಾರ್ಗದರ್ಶನದಲ್ಲಿ, ಮಂಗಳೂರು ಉಪ ವಿಭಾಗ-1ರ ಅಬಕಾರಿ ಉಪ ಅಧೀಕ್ಷಕರ ನೇತೃತ್ವದಲ್ಲಿ, ಮಂಗಳೂರು, ತಲಪಾಡಿ ತನಿಖಾ ಠಾಣೆ ಹಾಗೂ ಮಂಗಳೂರು ದಕ್ಷಿಣ ವಲಯ-1ರ ಅಬಕಾರಿ ನಿರೀಕ್ಷಕರು ಮತ್ತು ಸಿಬ್ಬಂದಿಗಳು ದಾಳಿ ನಡೆಸಿದರು.

    ಮೈಕಲ್ ಬ್ಲೈಸ್ ಮಿನೀಜಸ್ ಎಂಬುವವರ ಮನೆಯಲ್ಲಿ ಪಂಚಸಾಕ್ಷಿಗಳ ಸಮ್ಮುಖದಲ್ಲಿ ದಾಳಿ ನಡೆಸಿದಾಗ, ನಕಲಿ ವೈನ್ – 238.500 ಲೀಟರ್, ವೈನ್ ತಯಾರಿಸಲು ಬಳಸುತ್ತಿದ್ದ ಕೊಳೆ – 1,500 ಲೀಟರ್,ಮದ್ಯ – 3.180 ಲೀಟರ್, ನಕಲಿ ವೈನ್ ತಯಾರಿಸಲು ಬಳಸುತ್ತಿದ್ದ ವಿವಿಧ ಸಲಕರಣೆಗಳು ವಶಪಡಿಸಿಕೊಳ್ಳಲಾಗಿದೆ

    ಆರೋಪಿ ಮೈಕಲ್ ಬ್ಲೈಸ್ ಮಿನೀಜಸ್ ಅವರನ್ನು ಸ್ಥಳದಲ್ಲೇ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
    ಈ ಸಂಬಂಧ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 13(1)(a), 13(1)(f), 14, 15, 32(1), 32(2)(e), 34, 38(A) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    ಜಪ್ತಿಯಾದ ವಸ್ತುಗಳ ಒಟ್ಟು ಅಂದಾಜು ಮೌಲ್ಯ ರೂ. 5,57,690/- ಎಂದು ಅಬಕಾರಿ ಉಪ ನಿರೀಕ್ಷಕ ಹರೀಶ್ ಪಿ. ಅವರು ತಿಳಿಸಿದ್ದಾರೆ.

    Post Views: 202

    Related Posts

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.