Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಕಾರ್ಕಳ: ನಕ್ಸಲ್‌ ಕನ್ಯಾಕುಮಾರಿ, ರಮೇಶ್‌ ಕಾರ್ಕಳ ಕೋರ್ಟ್‌ಗೆ ಹಾಜರು
    Uncategorized

    ಕಾರ್ಕಳ: ನಕ್ಸಲ್‌ ಕನ್ಯಾಕುಮಾರಿ, ರಮೇಶ್‌ ಕಾರ್ಕಳ ಕೋರ್ಟ್‌ಗೆ ಹಾಜರು

    September 24, 2024
    Share

    ಕಾರ್ಕಳ: ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಕ್ಸಲ್‌ ಸದಸ್ಯರಾದ ಕನ್ಯಾಕುಮಾರಿ ಮತ್ತು ರಮೇಶ್‌ (ಶಿವ ಕುಮಾರ್‌) ಅವರನ್ನು ಪ್ರಕರಣವೊಂದಕ್ಕೆ ಸಂಬಂಧಿಸಿ ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಬೆಂಗಳೂರು ಪೊಲೀಸರು ಬಿಗು ಭದ್ರತೆಯೊಂದಿಗೆ ಕರೆತಂದು ಕಾರ್ಕಳ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. 2011ರ ನವಂಬರ್ 19ರಂದು ಹೆಬ್ರಿ ತಾಲೂಕು ಕಬ್ಬಿನಾಲೆಯಲ್ಲಿ ನಡೆದ ಸದಾಶಿವ ಗೌಡ ಅವರ ಅಪಹರಣ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಲಾಯಿತು.ಸದಾಶಿವ ಗೌಡ ಅವರನ್ನು ಕನ್ಯಾಕುಮಾರಿಯನ್ನೊಳಗೊಂಡ ನಕ್ಸಲ್‌ ತಂಡ ಅಪಹರಿಸಿ ಗುಂಡು ಹಾರಿಸಿ ಕೊಲೆ ನಡೆಸಿತ್ತು ಎನ್ನುವ ಆರೋಪ ಇವರ ಮೇಲಿದೆ.

    Post Views: 234

    Related Posts

    ಮಂಗಳೂರು: ಹೈದರಾಬಾದ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೈಬರ್ ವಂಚಕರ ಜಾಲವನ್ನು ಬೇಧಿಸಿದ ಮಂಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು- 6 ಮಂದಿ ಆರೋಪಿಗಳ ಬಂಧನ

    February 28, 2026

    ಪ್ರತಿಷ್ಠಿತ ಎಕ್ಸ್ ಪರ್ಟ್ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ; 99 ಪರ್ಸೆಂಟೈಲ್ ಕ್ಕಿಂತ ಅಧಿಕ ಅಂಕ ಪಡೆದ 15 ವಿದ್ಯಾರ್ಥಿಗಳು

    February 18, 2026

    ಮಂಗಳೂರು:ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಯುವತಿ ಸಾವು , ಶವ ಮುಂದಿಟ್ಟು ಪ್ರತಿಭಟಿಸಿದವರ ವಿರುದ್ಧವೂ ಕೇಸ್- ಕಮಿಷನರ್

    February 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.