Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೊಣಾಜೆ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವಕ‌ ಆತ್ಮಹತ್ಯೆ
    ಇತ್ತೀಚಿನ ಸುದ್ದಿ

    ಕೊಣಾಜೆ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವಕ‌ ಆತ್ಮಹತ್ಯೆ

    March 20, 2023
    Share

    ಕೊಣಾಜೆ:ಯುವಕನೋರ್ವ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ವಿಟ್ಲ ಕನ್ಯಾನ ನಿವಾಸಿ ಬಾಬು ಶೆಟ್ಟಿಗಾರ್ ಎಂಬವರ ಪುತ್ರ ಹರೀಶ್ (33) ಆತ್ಮಹತ್ಯೆ ಮಾಡಿಕೊಂಡವರು.ಹರೀಶ್ ಸಿದ್ದಕಟ್ಟೆ ಸಂಗಬೆಟ್ಟು ನಿವಾಸಿ ಯುವತಿಯನ್ನು ವಿವಾಹವಾಗಿದ್ದರು.

    ಮಾ.12ರಂದು ಹರೀಶ್ ತನ್ನ ಸಂಬಂದಿ ಕೊಣಾಜೆ ಮುಚ್ಚಿಲಕೋಡಿ ನಿವಾಸಿ ರಮೇಶ್ ಶೆಟ್ಟಿಗಾರ್ ಎಂಬವರಿಗೆ ಕರೆ ಮಾಡಿ ತನ್ನ ಬ್ಯಾಗಿನಲ್ಲಿ ಭಸ್ಮ ದೊರೆತಿದ್ದು, ವಾಮಾಚಾರ ಮಾಡಿದ್ದಾರೆ ಎಂದು ಹೇಳಿದ್ದರು.ಇದಕ್ಕೆ ಸಹೋದರ ರಮೇಶ್ ಮಾ.19ರಂದು ಮನೆಗೆ ಬಾ ಮಾತನಾಡುವ ಎಂದು ಹೇಳಿದ್ದರಂತೆ.

    ಅದರಂತೆ ಹರೀಶ್ ಅವರು ಮನೆಗೆ ಬರುವಾಗ ಕೈಯಲ್ಲಿ ಪೆಟ್ರೋಲ್ ನ್ನು ಕ್ಯಾನಿನಲ್ಲಿ ಹಿಡಿದುಕೊಂಡು ಬಂದಿದ್ದಾರೆ. ಮಾತುಕತೆ ಆರಂಭವಾಗುವ ಮುನ್ನವೇ ಅಂಗಳದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌‌ ಎನ್ನಲಾಗಿದೆ.

    Post Views: 277

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.