Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಗೂಡ್ಸ್ ಟೆಂಪೋ ಪಲ್ಟಿ: ನಾಲ್ವರು ಮೃತ್ಯು, ಹಲವರಿಗೆ ಗಾಯ
    ಇತ್ತೀಚಿನ ಸುದ್ದಿ

    ಗೂಡ್ಸ್ ಟೆಂಪೋ ಪಲ್ಟಿ: ನಾಲ್ವರು ಮೃತ್ಯು, ಹಲವರಿಗೆ ಗಾಯ

    November 30, 2025
    Share

    ಕಾಪು: ಗೂಡ್ಸ್ ಟೆಂಪೋವೊAದು ಪಲ್ಟಿಯಾದ ಪರಿಣಾಮ ನಾಲ್ವರು ಮೃತಪಟ್ಟು ಹಲವು ಮಂದಿ ಗಾಯಗೊಂಡ ಘಟನೆ ಕಾಪು ಸಮೀಪದ ಕೋತಲ್‌ಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ 66ರಲ್ಲಿ ರವಿವಾರ ನಡೆದಿದೆ.

    ಕಾಪು ಮಜೂರಿನಿಂದ ಮಲ್ಪೆಗೆ ಡೆಕರೋಷನ್ ಸಂಬAಧಿಸಿದ ಸಲಕರಣೆ ಗಳನ್ನು ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ಗೆ ಹತ್ತಿ ರಸ್ತೆಯಲ್ಲಿ ಪಲ್ಟಿಯಾಗಿ ಬಿತ್ತೆನ್ನಲಾಗಿದೆ. ವಾಹನದಲ್ಲಿ ಒಟ್ಟು ಒಂಭತ್ತು ಮಂದಿ ಕೆಲಸಗಾರರು ಇದ್ದು, ಅವರಲ್ಲಿ ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆನ್ನಲಾಗಿದೆ.

    ಇವರ ಪೈಕಿ ನಾಲ್ವರು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ವೇಳೆ ಮೃತಪಟ್ಟರೆಂದು ತಿಳಿದು ಬಂದಿದೆ. ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

    Post Views: 162

    Related Posts

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.