Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಪು: ಮಹಿಳಾ ಪೊಲೀಸ್‌ ಸಿಬ್ಬಂದಿ ಆತ್ಮಹತ್ಯೆ ಪ್ರಕರಣ – ಪತಿಯ ಬಂಧನ
    ಇತ್ತೀಚಿನ ಸುದ್ದಿ

    ಕಾಪು: ಮಹಿಳಾ ಪೊಲೀಸ್‌ ಸಿಬ್ಬಂದಿ ಆತ್ಮಹತ್ಯೆ ಪ್ರಕರಣ – ಪತಿಯ ಬಂಧನ

    April 1, 2024
    Share

    ಕಾಪು: ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬಂದಿ ಜ್ಯೋತಿ(32) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಪತಿಯನ್ನು ಆತ್ಮಹತ್ಯೆಗೆ ದುಷ್ಪ್ರೇರಣೆ ನೀಡಿದ ಆರೋಪದಡಿ ಕಾಪು ಪೊಲೀಸರು ಬಂಧಿಸಿದ್ದಾರೆ.

    ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ರವಿ ಕುಮಾರ್(35) ಬಂಧಿತ ಆರೋಪಿ. ಈತ ಕೆಎಸ್‌ಆರ್‌ಟಿಸಿಯಲ್ಲಿ ಮೆಕ್ಯಾನಿಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, 2017ರಲ್ಲಿ ತನ್ನದೇ ಊರಿನ ಜ್ಯೋತಿಯನ್ನು ಮದುವೆಯಾಗಿದ್ದನು.

    ಜ್ಯೋತಿ ಕಾಪು ಸಿಬ್ಬಂದಿಯಾಗಿರುವುದರಿಂದ ಇವರಿಬ್ಬರು ಸಮೀಪದಲ್ಲೇ ಇರುವ ಪೊಲೀಸ್ ವಸತಿಗೃಹದಲ್ಲಿ ವಾಸವಾಗಿದ್ದರು. ಜ್ಯೋತಿ ಆತ್ಮಹತ್ಯೆ ಮಾಡಿಕೊಂಡ ರೂಮಿನಲ್ಲಿ ಒಂದು ಡೈರಿ ಸಿಕ್ಕಿದ್ದು, ಅದರಲ್ಲಿ ತನ್ನ ಸಾವಿಗೆ ತನ್ನ ಗಂಡನ ಅನುಮಾನವೇ ಕಾರಣ ಎಂದು ಬರೆದಿರುವುದಾಗಿ ಆಕೆಯ ತಾಯಿ ದೇವಮ್ಮ ವಿಟ್ಲಾಪುರ ನೀಡಿದ ದೂರಿನಂತೆ ಕಾಪು ಪೊಲೀಸ್‌ ಠಾಣೆಯಲ್ಲಿ ಕಲಂ 306, 498(ಎ) ಐಪಿಸಿಯಂತೆ ಪ್ರಕರಣ ದಾಖಲಾಗಿತ್ತು. ಆ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿ ಪತಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    Post Views: 213

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.