Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಕ್ರಮ ಮರಳು ದಂಧೆಗೆ ಸಹಕಾರ : ಕಾಪು ಎಸ್.ಐ ಅಬ್ದುಲ್ ಖಾದರ್ ಸಸ್ಪೆಂಡ್‌
    ಇತ್ತೀಚಿನ ಸುದ್ದಿ

    ಅಕ್ರಮ ಮರಳು ದಂಧೆಗೆ ಸಹಕಾರ : ಕಾಪು ಎಸ್.ಐ ಅಬ್ದುಲ್ ಖಾದರ್ ಸಸ್ಪೆಂಡ್‌

    November 30, 2024
    Share

    ಉಡುಪಿ: ಅಕ್ರಮ ಮರಳುಗಾರಿಕೆಗೆ ಸಹಕಾರ ಮಾಡಿರುವ ಆರೋಪದಲ್ಲಿ ಕಾಪು ಪೊಲೀಸ್‌ ಠಾಣೆಯ ಉಪ ನಿರೀಕ್ಷಕ ಅಬ್ದುಲ್‌ ಖಾದರ್‌ ಅವರನ್ನು ಅಮಾನತು ಮಾಡಲಾಗಿದೆ.

    ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಬಗ್ಗೆ ಕಾಪು ಠಾಣೆಯಲ್ಲಿ ದೂರು ದಾಖಲಾಗಿತ್ತು. ಆದರೆ ಮರಳು ದಂಧೆಕೋರರೊಂದಿಗೆ ಪಿಎಸ್‌ಐ ಅಬ್ದುಲ್‌ ಖಾದರ್‌ ಸಹಕರಿಸಿದ್ದಾರೆ ಎನ್ನುವುದನ್ನು ತಿಳಿಸುವ ಆಡಿಯೋವೊಂದರ ಬಗ್ಗೆ ಮೇಲಧಿಕಾರಿಗಳಿಗೆ ದೂರು ನೀಡಲಾಗಿತ್ತು. ಪ್ರಾಥಮಿಕ ತನಿಖೆ ನಡೆಸಿದ ವೇಳೆ ಕಾಪು ಠಾಣಾಧಿಕಾರಿ ವಿರುದ್ಧದ ಆರೋಪ ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ.

    Post Views: 285

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.