Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಪು: ಯುವಕ ನಾಪತ್ತೆ – ದ್ವಿಚಕ್ರವಾಹನ ಮೊಬೈಲ್, ಪರ್ಸ್ ಕಡಲ ತೀರದಲ್ಲಿ ಪತ್ತೆ
    ಇತ್ತೀಚಿನ ಸುದ್ದಿ

    ಕಾಪು: ಯುವಕ ನಾಪತ್ತೆ – ದ್ವಿಚಕ್ರವಾಹನ ಮೊಬೈಲ್, ಪರ್ಸ್ ಕಡಲ ತೀರದಲ್ಲಿ ಪತ್ತೆ

    June 7, 2024
    Share

     ಕಾಪು ಬೀಚ್‌ನಲ್ಲಿ ಯುವಕನೋರ್ವ ದ್ವಿಚಕ್ರ ವಾಹನ, ಮೊಬೈಲ್‌ ಜೊತೆಗೆ ಬೆಲೆಬಾಳುವ ವಸ್ತುಗಳನ್ನು ಬಿಟ್ಟು ನಾಪತ್ತೆಯಾಗಿದ್ದು, ನಿನ್ನೆಯಿಂದ ಅವನಿಗಾಗಿ ಬೀಚ್‌ನುದ್ದಕ್ಕೂ ತೀವ್ರ ಶೋಧ ಕಾರ್ಯ ನಡೆಯುತ್ತಿದೆ.

    ನಾಪತ್ತೆಯಾಗಿರುವ ಯುವಕನನ್ನು ಕಾಪು ಪಡುಗ್ರಾಮ ನಿವಾಸಿ ತುಳಸಿ ಸಾಲ್ಯಾನ್‌ ಎಂಬವರ ಪುತ್ರ 20ರ ಹರೆಯದ ಕರಣ್‌ ಸಾಲ್ಯಾನ್‌ ಎಂದು ಗುರುತಿಸಲಾಗಿದೆ.

    ಗುರುವಾರ ರಾತ್ರಿಯಿಂದ ಕರಣ್ ನಾಪತ್ತೆಯಾಗಿದ್ದು, ಶುಕ್ರವಾರ ಬೆಳಗ್ಗೆ ಹುಡುಕಿದಾಗ ಕಾಪು ಬೀಚ್‌ನಲ್ಲಿ ಅವನ ಮೊಬೈಲ್‌ ಮತ್ತು ಮೊಬೈಲ್‌, ಪರ್ಸ್‌ ಅನಾಥ ಸ್ಥಿತಿಯಲ್ಲಿ ಪತ್ತೆಯಾಗಿದೆ. 

    ಕರಣ್ ಸಾಲ್ಯಾನ್ ರವರ ತಾಯಿ ತುಳಸಿ ಸಾಲ್ಯಾನ್‌ ನೀಡಿದ ದೂರಿನ ಪ್ರಕಾರ ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹುಡುಕಾಟ ನಡೆಸುತ್ತಿದ್ದಾರೆ.

    Post Views: 192

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.