Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ : ಬಸ್-ಬೈಕ್ ನಡುವೆ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು
    ಇತ್ತೀಚಿನ ಸುದ್ದಿ

    ಕಾರ್ಕಳ : ಬಸ್-ಬೈಕ್ ನಡುವೆ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು

    September 29, 2022
    Share

    ಕಾರ್ಕಳ : ತಾಲೂಕಿನ ಬೈಲೂರು ಗುಡ್ಡೆಅಂಗಡಿ ಬಳಿ ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಹಿರಿಯಡ್ಕ ಬೊಮ್ಮಾರಬೆಟ್ಟು ಗ್ರಾಮದ ನಿವಾಸಿ ಮನೋಹರ ಜೋಗಿ (30ವ) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಬುಧವಾರ ರಾತ್ರಿ ಈ ಅಪಘಾತ ನಡೆದಿದ್ದು ಖಾಸಗಿ ಬಸ್‌ನ ಕಂಡಕ್ಟರ್ ಆಗಿದ್ದ ಮನೋಹರ ಜೋಗಿ ಕರ್ತವ್ಯ ಮುಗಿಸಿ ತನ್ನ ಬೈಕಿನಲ್ಲಿ ಮನೆಗೆ ತೆರಳುಗುತ್ತಿದ್ದಾಗ ಬೈಲೂರಿನ ಗುಡ್ಡೆಯಂಗಡಿ ಎಂಬಲ್ಲಿ ಸರ್ಕಾರಿ ಬಸ್ ಡಿಕ್ಕಿಯಾಗಿದೆ.

    Post Views: 177

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.