Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ : ಮರಕ್ಕೆ ಢಿಕ್ಕಿ ಹೊಡೆದು ಕಾರು ಅಪಘಾತ..!
    ಇತ್ತೀಚಿನ ಸುದ್ದಿ

    ಕಾರ್ಕಳ : ಮರಕ್ಕೆ ಢಿಕ್ಕಿ ಹೊಡೆದು ಕಾರು ಅಪಘಾತ..!

    November 24, 2024
    Share

    ಕಾರ್ಕಳ: ಶಿರ್ಲಾಲು ನಿಡ್ಡೆಪಾದೆ ಬಳಿ ಕಾರೊಂದು ಅಪಘಾತಕ್ಕೀಡಾದ ಘಟನೆ ಸಂಭವಿಸಿದೆ.

    ಗದಗದಿಂದ ಧರ್ಮಸ್ಥಳದ ಕಡೆಗೆ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಕಾರಿನಲ್ಲಿ 2 ಮಹಿಳೆಯರು ಹಾಗೂ 2 ಪುರುಷರು ಪ್ರಯಾಣಿಸುತ್ತಿದ್ದರು. ಅಪಘಾತದ ಪರಿಣಾಮ ಕಾರು ಪಲ್ಟಿಯಾಗಿ ನಜ್ಜುಗುಜ್ಜಾಗಿದೆ.

    ಓರ್ವರಿಗೆ ಗಾಜ್ರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಗಂಭೀರ ಗಾಯಗೊಂಡಿದ್ದ ಇನ್ನೋರ್ವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

    Post Views: 152

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.