Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ಆತ್ಮಹತ್ಯೆಗೆ ಶರಣಾದ ನಗರ ಠಾಣೆ ಪೊಲೀಸ್ ಸಿಬ್ಬಂದಿ
    ಇತ್ತೀಚಿನ ಸುದ್ದಿ

    ಕಾರ್ಕಳ: ಆತ್ಮಹತ್ಯೆಗೆ ಶರಣಾದ ನಗರ ಠಾಣೆ ಪೊಲೀಸ್ ಸಿಬ್ಬಂದಿ

    July 16, 2023
    Share

    ಕಾರ್ಕಳ: ನಗರ ಠಾಣೆಯ ಪೊಲೀಸ್ ಸಿಬಂದಿಯೊಬ್ಬರು ಇಲ್ಲಿನ ಮಿಯ್ಯಾರಿನ ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ಕುರಿತು ವರದಿಯಾಗಿದೆ.

    ಕಾರ್ಕಳ ನಗರ ಠಾಣೆಯ ಪೊಲೀಸ್ ಸಿಬಂದಿ ಎಚ್ ಸಿ ಪ್ರಶಾಂತ್ ಕಾರ್ಕಳದ ಮಿಯ್ಯಾರಿನ ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ರವಿವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಪ್ರಶಾಂತ್ ಅವರು ರಜೆಯಲ್ಲಿದ್ದರು. ಮನೆಯ ಹಿಂಬಾಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

    Post Views: 247

    Related Posts

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.