Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ಬೈಕ್ ಢಿಕ್ಕಿ- ವಿದ್ಯಾರ್ಥಿನಿ ಮೃತ್ಯು..!
    ಇತ್ತೀಚಿನ ಸುದ್ದಿ

    ಕಾರ್ಕಳ: ಬೈಕ್ ಢಿಕ್ಕಿ- ವಿದ್ಯಾರ್ಥಿನಿ ಮೃತ್ಯು..!

    June 23, 2024
    Share

    ಕಾರ್ಕಳ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸಾವನ್ನಪ್ಪಿದ ಘಟನೆ ಬೆಳ್ಮಣ್ ಸಮೀಪದ ನಂದಳಿಕೆ ಕ್ರಾಸ್ ರಸ್ತೆಯಲ್ಲಿ ನಡೆದಿದೆ.

    ನಂದಳಿಕೆ ನಿವಾಸಿ ಪ್ರಣಮ್ಯ ಶೆಟ್ಟಿ 14 (ವ). ಮೃತ ಬಾಲಕಿ.ನಂದಳಿಕೆಯ ಲಕ್ಷ್ಮೀ ಜನಾರ್ದನ ದೇವಾಲಯದ ಪೂಜೆಗೆಂದು ಹೆದ್ದಾರಿ ಬದಿಯಲ್ಲಿ ಸಂಜೆಯ ವೇಳೆಯಲ್ಲಿ ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಅಜಾಗರೂಕತೆ ಹಾಗೂ ವೇಗವಾಗಿ ಬಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದ್ದು ಡಿಕ್ಕಿಯ ರಭಸಕ್ಕೆ ಪಾದಚಾರಿ ಬಾಲಕಿ ಗಂಭೀರ ಗಾಯಗೊಂಡಿದ್ದು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಕೊನೆಯುಸಿರೆಳೆದಿದ್ದಾಳೆ. ಮುಲ್ಲಡ್ಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹತ್ತನೆ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿನಿ. ಘಟನೆಯ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 213

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.