Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ..!
    ಇತ್ತೀಚಿನ ಸುದ್ದಿ

    ಕಾರ್ಕಳ: ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ..!

    November 10, 2023
    Share

    ಕಾರ್ಕಳ: ನವವಿವಾಹಿತೆಯೊಬ್ಬಳು ತನ್ನ ಗಂಡನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಮಂಗಿಲಾರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಹಿರ್ಗಾನ ಗ್ರಾಮದ ಮನೋಜ್ ಆಚಾರ್ಯ ಎಂಬವರ ಪತ್ನಿ ಅಶ್ವಿನಿ (25) ಎಂದು ಗುರುತಿಸಲಾಗಿದೆ. ಈದು ಗ್ರಾಮದ ಮುಳಿಕಾರು ಎಂಬಲ್ಲಿನ ಅಶ್ವಿನಿಗೆ ಹಿರ್ಗಾನ ಗ್ರಾಮದ ಮನೋಜ್ ಎಂಬವರ ಜತೆ ಕಳೆದ ಮೂರು ತಿಂಗಳ ಹಿಂದಷ್ಟೇ ಮದುವೆಯಾದ್ದು, ಇದೀಗ ನವವಿವಾಹಿತೆ ಅಶ್ವಿನಿ ಸಾವಿನ ಕುರಿತು ಆಕೆಯ ಹೆತ್ತವರು ಸಂಶಯ ವ್ಯಕ್ತಪಡಿಸಿದ್ದಾರೆ. ಈ ಘಟನೆಯ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೇ ಮುಂದುವರೆಸಲಾಗಿದೆ

    Post Views: 171

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.