Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ಬಸ್ ಮತ್ತು ಬೈಕ್ ನಡುವೆ ಅಪಘಾತ – ಓರ್ವ ಮೃತ್ಯು, ಸಹ ಸವಾರ ಗಂಭೀರ
    ಇತ್ತೀಚಿನ ಸುದ್ದಿ

    ಕಾರ್ಕಳ: ಬಸ್ ಮತ್ತು ಬೈಕ್ ನಡುವೆ ಅಪಘಾತ – ಓರ್ವ ಮೃತ್ಯು, ಸಹ ಸವಾರ ಗಂಭೀರ

    November 28, 2023
    Share

    ಕಾರ್ಕಳ : ಬೈಕ್ ಮತ್ತು ಖಾಸಗಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳದ ಬೈಲೂರಿನಲ್ಲಿ ಸಂಭವಿಸಿದೆ. ಪಳ್ಳಿ ಕೋಕೈಕಲ್ಲು ನಿವಾಸಿ ನಾಗರಾಜ್ (20) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಯರ್ಲಪಾಡಿ – ಗೋವಿಂದೂರು ಕಡೆಯಿಂದ ಬರುತ್ತಿದ್ದ ಬಸ್‌ಗೆ ಬೈಲೂರು ಹೈಸ್ಕೂಲ್‌ ಸಾಗುವ ತಿರುವಿನಲ್ಲಿ ಕಾರ್ಕಳದೆಡೆಗೆ ಸಾಗುವ ಬೈಕ್‌ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಸವಾರ ಮೃತಪಟ್ಟಿದ್ದಾರೆ. ಸಹ ಸವಾರನ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯರು ಆ್ಯಂಬುಲೆನ್ಸ್ ಮೂಲಕ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಘಟನಾ ಸ್ಥಳಕ್ಕೆ ಕಾರ್ಕಳ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Post Views: 189

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.