Facebook Twitter Instagram
    Sunday, September 20
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BREAKING NEWS: ಇಂದು ಬೆಳಿಗ್ಗೆ 11:30ಕ್ಕೆ ಕರ್ನಾಟಕ ವಿಧಾನಸಭಾ ಚುನಾವಣಾ ವೇಳಾಪಟ್ಟಿ ಪ್ರಕಟ
    ಇತ್ತೀಚಿನ ಸುದ್ದಿ

    BREAKING NEWS: ಇಂದು ಬೆಳಿಗ್ಗೆ 11:30ಕ್ಕೆ ಕರ್ನಾಟಕ ವಿಧಾನಸಭಾ ಚುನಾವಣಾ ವೇಳಾಪಟ್ಟಿ ಪ್ರಕಟ

    March 29, 2023
    Share

    ರಾಜ್ಯ ವಿಧಾನಸಭಾ ಚುನಾವಣಾ ದಿನಾಂಕ ನಿಗದಿಗೆ ಕ್ಷಣಗಣನೆ ಆರಂಭಗೊಂಡಿದೆ. ಕೇಂದ್ರ ಚುನಾವಣಾ ಆಯೋಗ ಬುಧವಾರ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಲಿದೆ.

    ಚುನಾವಣಾ ಆಯೋಗ ಹಾಗೂ ರಾಜ್ಯ ಸರ್ಕಾರದ ಉನ್ನತ ಮೂಲಗಳ ಪ್ರಕಾರ, ಚುನಾವಣಾ ಅಧಿಸೂಚನೆ ಪ್ರಕಟಿಸುವುದಕ್ಕೆ ಅಗತ್ಯವಾದ ಎಲ್ಲ ಸಿದ್ಧತೆಗಳನ್ನು ಕೇಂದ್ರ ಆಯೋಗ ಪೂರ್ಣಗೊಳಿಸಿದೆ.

    ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್‌ ಕುಮಾರ್‌ ಅವರು ದೆಹಲಿಯ ವಿಜ್ಞಾನ ಭವನದ ಕಚೇರಿಯಲ್ಲಿ ಬೆಳಗ್ಗೆ 11:30 ಕ್ಕೆ ಸುದ್ದಿಗೋಷ್ಠಿ ನಡೆಸಿ ಕರ್ನಾಟಕ ವಿಧಾನ ಸಭಾ ಚುನಾವಣಾ ದಿನಾಂಕವನ್ನು ನಿಗದಿಪಡಿಸಲಿದ್ದಾರೆ.

    ದಾವಣಗೆರೆಯಲ್ಲಿ ನಡೆಯುವ ಮಹಾಸಂಗಮ ಕಾರ್ಯಕ್ರಮದ ಬಳಿಕ ಯಾವುದೇ ಕ್ಷಣದಲ್ಲಿ ಅಧಿಸೂಚನೆ ಪ್ರಕಟವಾಗಬಹುದೆಂದು ರಾಜಕೀಯ ಪಕ್ಷಗಳು ನಿರೀಕ್ಷಿಸಿದ್ದವು. ಮಾ.27ರಂದೇ ಘೋಷಣೆಯಾಗಬಹುದೆಂಬುದು ಬಹುತೇಕರ ನಿರೀಕ್ಷೆಯಾಗಿತ್ತು. ಬುಧವಾರವೇ ವೇಳಾಪಟ್ಟಿ ಘೋಷಣೆಯಾದರೆ, ತಕ್ಷಣವೇ ಮಾದರಿ ನೀತಿ ಸಂಹಿತೆ ಜಾರಿಯಾಗಲಿದೆ.

    Post Views: 260

    Related Posts

    ಬಂಟ್ವಾಳ: ಪೋಕ್ಸೋ ಪ್ರಕರಣ, ಆರೋಪಿಗೆ 20 ವರ್ಷ ಕಠಿಣ- ₹80 ಸಾವಿರ ದಂಡ!!

    September 20, 2026

    ಉಪ್ಪಿನಂಗಡಿ: ಕೌಟುಂಬಿಕ ಕಲಹ-ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮಗು ಮೃತ್ಯು

    September 20, 2026

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಂಟ್ವಾಳ: ಪೋಕ್ಸೋ ಪ್ರಕರಣ, ಆರೋಪಿಗೆ 20 ವರ್ಷ ಕಠಿಣ- ₹80 ಸಾವಿರ ದಂಡ!!

    September 20, 2026

    ಉಪ್ಪಿನಂಗಡಿ: ಕೌಟುಂಬಿಕ ಕಲಹ-ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮಗು ಮೃತ್ಯು

    September 20, 2026

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.