Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಜ್ಯದಲ್ಲಿ 22 ಮಂದಿಗೆ ಕೊರೊನಾ ದೃಢ- ಸಾವಿನ ಸಂಖ್ಯೆ 3ಕ್ಕೆ ಏರಿಕೆ
    ಇತ್ತೀಚಿನ ಸುದ್ದಿ

    ರಾಜ್ಯದಲ್ಲಿ 22 ಮಂದಿಗೆ ಕೊರೊನಾ ದೃಢ- ಸಾವಿನ ಸಂಖ್ಯೆ 3ಕ್ಕೆ ಏರಿಕೆ

    December 21, 2023
    Share

    ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಆತಂಕ ಹೆಚ್ಚಗುತ್ತಿದೆ. ಇಂದು 22 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದ್ದು, ಓರ್ವ ವೃದ್ಧ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.

    ಪ್ರಸ್ತುತ ರಾಜ್ಯದಲ್ಲಿ 92 ಸಕ್ರಿಯ ಪ್ರಕರಣಗಳಿವೆ. 20 ಸೋಂಕಿತರು ಆಸ್ಪತ್ರೆಯಲ್ಲಿದ್ದು, ಈ ಪೈಕಿ 7 ಮಂದಿ ಐಸಿಯುನಲ್ಲಿದ್ದಾರೆ. ಉಳಿದ 72 ಮಂದಿ ಹೋಂ ಐಸೋಲೇಷನ್ ನಲ್ಲಿದ್ದಾರೆ. ಈಗಾಗಲೇ 5 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇನ್ನು ಕೊರೊನಾ ಪಾಸಿಟಿವಿಟಿ ದರವು ಶೇ. 2.47 ರಷ್ಟಿದೆ.

    ರಾಜ್ಯದಲ್ಲಿ 808 ಮಂದಿಗೆ ಕೋವಿಡ್ ಟೆಸ್ಟ್ ನಡೆಸಲಾಗಿದ್ದು, ಈ ಪೈಕಿ 22 ಮಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.

    Post Views: 208

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.