Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪೊಲೀಸ್ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : ಸರ್ಕಾರದಿಂದಲೇ ಉಚಿತ ಕ್ಯಾನ್ಸರ್ ಚಿಕಿತ್ಸೆ
    ಇತ್ತೀಚಿನ ಸುದ್ದಿ

    ಪೊಲೀಸ್ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : ಸರ್ಕಾರದಿಂದಲೇ ಉಚಿತ ಕ್ಯಾನ್ಸರ್ ಚಿಕಿತ್ಸೆ

    September 15, 2025
    Share

    ಬೆಂಗಳೂರು: ರಾಜ್ಯ ಸರ್ಕಾರವು ಪೊಲೀಸ್ ಸಿಬ್ಬಂದಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಕ್ಯಾನ್ಸರ್ ಚಿಕಿತ್ಸೆಗೆ 2 ಲಕ್ಷ ರೂ.ವರೆಗೆ ವೈದ್ಯಕೀಯ ಚಿಕಿತ್ಸೆ ಕಲ್ಪಿಸಲು ಸರ್ಕಾರ ಮುಂದಾಗಿದೆ.

    ಹೌದು, ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಜತೆಗೆ ನಿವೃತ್ತ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಮತ್ತು ಅವರ ಪತಿ/ಪತ್ನಿಗೆ 1 ಲಕ್ಷದಿಂದ 2 ಲಕ್ಷ ರೂ.ವರೆಗಿನ ಸೌಲಭ್ಯವನ್ನು ಆರೋಗ್ಯ ಸೇವೆಯಡಿ ಸೇರ್ಪಡೆಗೊಳಿಸಿದೆ.

    ಆರೋಗ್ಯ ಭಾಗ್ಯ ಯೋಜನೆಯಡಿ ಸಿಜಿಎಚ್ಎಸ್ ದರದಲ್ಲಿ ಚಿಕಿತ್ಸೆ ಒದಗಿಸಲು ಸರ್ಕಾರ ಸಾಮಾನ್ಯ ವೈದ್ಯಕೀಯ ಚಿಕಿತ್ಸೆಗೆ ಗರಿಷ್ಠ ಮಿತಿ 1 ವರ್ಷಕ್ಕೆ ಓರ್ವ ಸದಸ್ಯನ ಕುಟುಂಬಕ್ಕೆ 1 ಲಕ್ಷ ರೂ. ಸಿಗಲಿದೆ.

    Post Views: 154

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.