Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪೊಲೀಸರಿಗೆ ಖುಷಿ ಸುದ್ದಿ. ಬರ್ತಡೇ, ಅನಿವರ್ಸರಿಗೆ ಸಾಂದರ್ಭಿಕ ರಜೆ
    ಇತ್ತೀಚಿನ ಸುದ್ದಿ

    ಪೊಲೀಸರಿಗೆ ಖುಷಿ ಸುದ್ದಿ. ಬರ್ತಡೇ, ಅನಿವರ್ಸರಿಗೆ ಸಾಂದರ್ಭಿಕ ರಜೆ

    January 30, 2026
    Share

     ಬೆಂಗಳೂರು(Bangalore) : ಯಾವುದೇಹಬ್ಬ-ಹರಿದಿನಗಳಿದ್ದರೂ ರಜೆ ಹಾಕದೇ  ಸಮಾಜದಲ್ಲಿ ಜನರಿಗಾಗಿ  ದುಡಿಯುವ  ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ(Karnataka Police Department) ಸಿಹಿಸುದ್ದಿ(Sweet News) ನೀಡಿದೆ.  ಅವರ ಜನ್ಮದಿನ(Birthday) ಮತ್ತು ವಿವಾಹ ವಾರ್ಷಿಕೋತ್ಸವಕ್ಕೆ(Wedding Anniversary) ರಜೆ ಘೋಷಿಸಿದೆ.

    ಕ’ರ್ನಾಟಕ’ ಪೊಲೀಸ್(Karnataka Police) ಸಿಬ್ಬಂದಿಯ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ನೀಡುವಂತೆ ಪೊಲೀಸ್ ಮಹಾನಿರ್ದೇಶಕ(Director General of Police) ಡಾ. ಎಂ.ಎ. ಸಲೀಂ ಸುತ್ತೋಲೆ ಹೊರಡಿಸಿದ್ದಾರೆ.

    ಅದರಂತೆ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ(Karnataka Police Department) ಕೆಲಸ ಮಾಡುವ ಸಿಬ್ಬಂದಿ ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನದಂದು ಕುಟುಂಬದವರ ಜೊತೆ ಕಾಲ – ಕಳೆಯಲು ಅನುಕೂಲವಾಗುವಂತೆ ಆ ದಿನ ಸಾಂದರ್ಬಿಕ ರಜೆ  ನೀಡಿ ಎಂದು ತಿಳಿಸಲಾಗಿದೆ.  ಇದರಿಂದ ಒತ್ತಡದ ಕೆಲಸ ಹಾಗೂ ವ್ಯಯಕ್ತಿಕ ಜೀವನ ಸಮತೋಲನಗೆ ರಜೆ ಸಹಾಯಕವಾಗಲಿದೆ. ಹೀಗಾಗಿ ಸಾಂದರ್ಭಿಕ ರಜೆ ನೀಡುವಂತೆ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ತಿಳಿಸಿದ್ದಾರೆ.

    ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ(Karnataka Police Department) ಕೆಲಸ ಮಾಡುವ ಸಿಬ್ಬಂದಿ ತಮ್ಮ ಹುಟ್ಟು ಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನದಂದು ಕುಟುಂಬದವರ ಜೊತೆ ಕಾಲ ಕಳೆಯಲು ಅನುಕೂಲವಾಗುವಂತೆ ಆ ದಿನ ಕಡ್ಡಾಯ ರಜೆ ನೀಡುವ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಒಳಾಡಳಿತ ಇಲಾಖೆಯು ಪೊಲೀಸ್ ಮಹಾನಿರ್ದೇಶಕರಿಗೆ (DG & IGP) ಅಧಿಕೃತ ಪತ್ರ ಬರೆದಿತ್ತು. ಇದನ್ನು ಪರಿಶೀಲಿಸಿದ ಡಿಜಿ ಡಾ ಸಲೀಂ ಅವರು, ಕಡ್ಡಾಯ ರಜೆ ನೀಡಿ ಆದೇಶ(Holiday Order) ಹೊರಡಿಸಿದ್ದಾರೆ.

    Post Views: 135

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.