Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ಶಾಲೆ ಸಮೀಪ ವಿದ್ಯಾರ್ಥಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ ..!
    ಇತ್ತೀಚಿನ ಸುದ್ದಿ

    ಕಾಸರಗೋಡು: ಶಾಲೆ ಸಮೀಪ ವಿದ್ಯಾರ್ಥಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ ..!

    March 9, 2023
    Share

    ಕಾಸರಗೋಡು: ಆಟವಾಡಲು ಮನೆಯಿಂದ ಹೊರಗೆ ಹೋಗಿದ್ದ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಯೋರ್ವ ಶಾಲೆಯ ಸಮೀಪ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕುಂಡಂಗುಳಿ ನಿವಾಸಿ ವಿನೋದ್ – ಶಾಲಿನಿ ದಂಪತಿಗಳ ಪುತ್ರ ಅಭಿನವ್ (17) ನಿಗೂಢವಾಗಿ ಸಾವನ್ನಪ್ಪಿದ ಪ್ಲಸ್ ವನ್ ಹೈಯರ್ ಸೆಕೆಂಡರಿ ವಿದ್ಯಾರ್ಥಿಯಾಗಿದ್ದಾನೆ. ಮಾರ್ಚ್ 7 ರಂದು ಅಭಿನವ್ ತರಗತಿ ಮುಗಿಸಿ ಸಂಜೆ ಮನೆಗೆ ಬಂದು ಆಟವಾಡಲು ಹೋಗುವುದಾಗಿ ಹೇಳಿದ್ದ. ಸಂಜೆಯಾದರೂ ವಾಪಸ್‌ ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ. ರಾತ್ರಿ 8 ಗಂಟೆ ಸುಮಾರಿಗೆ ಮನೆ ಸಮೀಪದ ಎಲ್‌ಪಿ ಶಾಲೆಯ ಹಿಂದೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ಕೂಡಲೇ ಆಸ್ಪತ್ರೆಗೆ ಕೊಂಡೊಯ್ದರೂ ರಕ್ಷಿಸಲು ಸಾಧ್ಯವಾಗಿಲ್ಲ. ಬೇಡಡ್ಕ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

    Post Views: 199

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.