Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ಟ್ಯಾಂಕರ್ ನಿಂದ ಅನಿಲ ಸೋರಿಕೆ: ಸುತ್ತಮುತ್ತಲಿನ ಕುಟುಂಬಗಳ ಸ್ಥಳಾಂತರ
    ಇತ್ತೀಚಿನ ಸುದ್ದಿ

    ಕಾಸರಗೋಡು: ಟ್ಯಾಂಕರ್ ನಿಂದ ಅನಿಲ ಸೋರಿಕೆ: ಸುತ್ತಮುತ್ತಲಿನ ಕುಟುಂಬಗಳ ಸ್ಥಳಾಂತರ

    May 24, 2024
    Share

    ಕಾಸರಗೋಡು: ಚಲಿಸುತ್ತಿದ್ದ ಟ್ಯಾಂಕರ್ ನಿಂದ ಅನಿಲ ಸೋರಿಕೆ ಉಂಟಾದ ಘಟನೆ ಕಾಸರಗೋಡಿನ ಚಿತ್ತಾರಿಯಲ್ಲಿ ಗುರುವಾರ ಬೆಳಿಗ್ಗೆ ನಡೆದಿದ್ದು , ಗಂಟೆಗಳ ಬಳಿಕ ಸೋರಿಕೆ ತಡೆಗಟ್ಟಲಾಗಿದೆ.

    ಸುತ್ತಲಿನ ಸುಮಾರು 500ಮೀಟರ್ ನಷ್ಟು ದೂರದ ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಈ ರಸ್ತೆಯ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸೋರಿಕೆ ಕಂಡು ಬಂದ ಹಿನ್ನೆಲೆ ಕೂಡಲೇ ಚಾಲಕ ಟ್ಯಾಂಕರ್ ನಿಲುಗಡೆ ಗೊಳಿಸಿ ಕಂಪೆನಿ ಅಧಿಕಾರಿಗಳಿಗೆ ಮತ್ತು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಟ್ಯಾಂಕರ್ ಮಂಗಳೂರಿನಿಂದ ಕೋಝಿಕ್ಕೋಡ್ ಗೆ ತೆರಳುತ್ತಿತ್ತು ಎನ್ನಲಾಗಿದೆ.

    ;

    Post Views: 203

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.