Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಕಾಸರಗೋಡು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ 137 ವರ್ಷ ಜೈಲು ಶಿಕ್ಷೆ; 7.5 ಲ.ರೂ ದಂಡ
    ಕರಾವಳಿ ಸುದ್ದಿ

    ಕಾಸರಗೋಡು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ 137 ವರ್ಷ ಜೈಲು ಶಿಕ್ಷೆ; 7.5 ಲ.ರೂ ದಂಡ

    February 22, 2025
    Share

    ಕಾಸರಗೋಡು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಜೀವಾವಧಿ ಕಠಿನ ಸಜೆ, ಅದರೊಂದಿಗೆ 137 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 7.5 ಲ.ರೂ ದಂಡ ವಿಧಿಸಿ ಕಾಸರಗೋಡು ಫಾಸ್ಟ್ ಟ್ರ‍್ಯಾಕ್ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

    ಮೀಯಪದವು ಮೂಡಂಬೈಲು ಕುಳವಯಲ್ ನಿವಾಸಿ ವಲ್ಲಿ ಡಿ’ಸೋಜಾ(47)ನಿಗೆ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿದೆ.

    ಆರೋಪಿ ವಲ್ಲಿ ಡಿ’ಸೋಜಾ ಒಂದು ವೇಳೆ ದಂಡ ಪಾವತಿಸದಿದ್ದಲ್ಲಿ 28 ತಿಂಗಳು ಹೆಚ್ಚುವರಿ ಕಠಿನ ಸಜೆ ಅನುಭವಿಸುವಂತೆ ಕೋರ್ಟ್ ತೀರ್ಪಿನಲ್ಲಿ ತಿಳಿಸಿದೆ.

    2020 ಮಾರ್ಚ್ ತಿಂಗಳಲ್ಲಿ ಪ್ರಕರಣ ನಡೆದಿದ್ದು ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿದ್ದರು. ವಲ್ಲಿ ಡಿ’ಸೋಜಾ 16ರ ಹರೆಯದ ಬಾಲಕಿಯನ್ನು ಕಾರಿನಲ್ಲಿ ಕುಳೂರು ಮೀಯಪದವು ಪಾಲಡಿಯ ಜನವಾಸವಿಲ್ಲದ ಮನೆಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದಾಗಿ ಪೊಲೀಸರಿಗೆ ದೂರು ನೀಡಲಾಗಿತ್ತು. ಆರೋಪಿಯ ವಿರುದ್ಧ ಪರಿಶಿಷ್ಟ ಜಾತಿ-ಪರಿಶಿಷ್ಟ ವರ್ಗ ದೌರ್ಜನ್ಯ ನಿಷೇಧ ಕಾನೂನು ಪ್ರಕಾರ ಕಾಯ್ದೆಯಡಿ ಶಿಕ್ಷೆ ವಿಧಿಸಲಾಗಿದೆ.

    Post Views: 249

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.