Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ಕಾರು ಮತ್ತು ಬೈಕ್ ಅಪಘಾತದಲ್ಲಿ ಕಾಲೇಜ್ ವಿದ್ಯಾರ್ಥಿ ಮೃತ್ಯು..!
    ಇತ್ತೀಚಿನ ಸುದ್ದಿ

    ಕಾಸರಗೋಡು: ಕಾರು ಮತ್ತು ಬೈಕ್ ಅಪಘಾತದಲ್ಲಿ ಕಾಲೇಜ್ ವಿದ್ಯಾರ್ಥಿ ಮೃತ್ಯು..!

    December 20, 2023
    Share

    ಕಾಸರಗೋಡು : ಕಾರು ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ಕಾಲೇಜ್ ವಿದ್ಯಾರ್ಥಿ ಮೃತಪಟ್ಟ ಘಟನೆ ಕಾಸರಗೋಡು ಸಮೀಪದ ಬೇಕಲ ಠಾಣಾ ವ್ಯಾಪ್ತಿಯ ಚೆಮ್ನಾಡ್ ಬಳಿ ನಡೆದಿದೆ.

    ಚೆಮ್ನಾಡ್ ಕೋಳಿಯಡ್ಕದ ಸಫ್ರಝುಲ್ ಅಮಾನ್ (20) ಮೃತಪಟ್ಟ ಯುವಕನಾಗಿದ್ದಾನೆ. ಗಂಭೀರವಾಗಿ ಗಾಯಗೊಂಡ ಅಮಾನ್ ನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಅಮಾನ್ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ . ಬೇಕಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 206

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.