Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ಯುವಕ ಆತ್ಮಹತ್ಮೆ
    ಇತ್ತೀಚಿನ ಸುದ್ದಿ

    ಕಾಸರಗೋಡು: ಯುವಕ ಆತ್ಮಹತ್ಮೆ

    December 30, 2023
    Share

    ಕಾಸರಗೋಡು: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬದಿಯಡ್ಕ ದಲ್ಲಿ ನಡೆದಿದೆ.

    ಬದಿಯಡ್ಕ ಶಾಸ್ತ್ರಿ ಕೌಂಪೌಂಡ್’ನ ದಿನೇಶ್ ಆಚಾರ್ಯ (35) ಮೃತ ಪಟ್ಟವರು. ಇಂದು ಬೆಳಿಗ್ಗೆ ಮನೆ ಸಮೀಪದ ಖಾಸಗಿ ವ್ಯಕ್ತಿಯೋರ್ವರ ಹಿತ್ತಿಲಿನಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಗುರುವಾರ ರಾತ್ರಿ ಊಟ ಮಾಡಿ ಮಲಗಿದ್ದ ಗಣೇಶ್ ಬೆಳಿಗ್ಗೆ ಮನೆಯವರು ಎದ್ದಾಗ ನಾಪತ್ತೆಯಾಗಿದ್ದರು.

    ಶೋಧ ನಡೆಸಿದಾಗ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಶವಾಗಾರದಲ್ಲಿ ಇರಿಸಲಾಗಿದೆ. ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 177

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.