Facebook Twitter Instagram
    Sunday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ಮನೆಯ ಟೆರೇಸ್ ಮೇಲೆ ಗಾಂಜಾ ಬೆಳೆದ ವಿದ್ಯಾರ್ಥಿಯ ಬಂಧನ
    ಇತ್ತೀಚಿನ ಸುದ್ದಿ

    ಕಾಸರಗೋಡು: ಮನೆಯ ಟೆರೇಸ್ ಮೇಲೆ ಗಾಂಜಾ ಬೆಳೆದ ವಿದ್ಯಾರ್ಥಿಯ ಬಂಧನ

    August 1, 2022
    Share

    ಕಾಸರಗೋಡು:ಮನೆಯ ಟೆರೇಸ್ ನಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ಮಂಗಳೂರಿನ ಕಾಲೇಜೊಂದರ ವಿದ್ಯಾರ್ಥಿಯನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.

    ಬೇಕೂರು ಕನ್ನಡಿ ಪಾರೆಯ ನಜೀಬ್ ಮೆಹಫೂಜ್ (22) ಬಂಧಿತ.

    ಕುಂಬಳೆ ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ತಪಾಸಣೆ ನಡೆಸಲಾಗಿದೆ. ಕಿದೂರಿನ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ಈತ ಟೆರೇಸ್ ನಲ್ಲಿ ಗಾಂಜಾ ಗಿಡ ಗಳನ್ನು ಬೆಳೆಸಿದ್ದನು.

    20 ಲೀಟರ್ ನೀರಿನ ಬಾಟಲಿಯ ಮೇಲ್ಭಾಗವನ್ನು ಕತ್ತರಿಸಿ ಅದರಲ್ಲಿ ಮಣ್ಣು ತುಂಬಿಸಿ ಗಿಡಗಳನ್ನು ಬೆಳೆಸಲಾಗಿದೆ. ಹೀಗೆ ಮೂರು ಗಿಡಗಳನ್ನು ಪತ್ತೆ ಹಚ್ಚಲಾಗಿದೆ .ಈತ ಸ್ವಂತ ಬಳಕೆ ಅಲ್ಲದೆ ಮಾರಾಟಕ್ಕಾಗಿ ಗಾಂಜಾ ಗಿಡ ಗಳನ್ನು ಬೆಳೆಸಿದ್ದ ಎಂದು ತನಿಖೆಯಿಂದ ತಿಳಿದು ಬಂದಿದೆ.

    Post Views: 135

    Related Posts

    ಉಡುಪಿ: ಕಾರು ಡಿಕ್ಕಿ ಅಪಘಾತದಲ್ಲಿ ಎಂ.ಬಿ.ಎ ವಿದ್ಯಾರ್ಥಿ ಬಲಿ

    June 7, 2025

    ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲಂಚ ಸ್ವೀಕರಿಸುತ್ತಿದ್ದಾಗ ಸೆರೆ

    June 7, 2025

    ಪುತ್ತೂರು: ಗಡಿಪಾರು ನೋಟಿಸ್ ವಿಚಾರಣೆ – 8 ಮಂದಿ ವಕೀಲರ ಮೂಲಕ ಹಾಜರಾತಿ

    June 6, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.