Facebook Twitter Instagram
    Wednesday, July 29
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಇಡೀ ರಾತ್ರಿ ಯಕ್ಷಗಾನಕ್ಕೆ ಮುಂದಾದ ಕಟೀಲು ಮೇಳಕ್ಕೆ ದಕ್ಷಿಣ ಕನ್ನಡ ಡಿ.ಸಿ ಯಿಂದ ಕಟ್ಟುನಿಟ್ಟಿನ ಸೂಚನೆ
    ಇತ್ತೀಚಿನ ಸುದ್ದಿ

    ಇಡೀ ರಾತ್ರಿ ಯಕ್ಷಗಾನಕ್ಕೆ ಮುಂದಾದ ಕಟೀಲು ಮೇಳಕ್ಕೆ ದಕ್ಷಿಣ ಕನ್ನಡ ಡಿ.ಸಿ ಯಿಂದ ಕಟ್ಟುನಿಟ್ಟಿನ ಸೂಚನೆ

    January 12, 2024
    Share

    ಮಂಗಳೂರು : ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಮೇಳಗಳ ಬಯಲಾಟದ ಸಂದರ್ಭದಲ್ಲಿ ಶಬ್ದಮಾಲಿನ್ಯ ನಿಯಮಾವಳಿ, ರಾಜ್ಯ ಹೈಕೋರ್ಟ್‌ ಆದೇಶದ ಅಂಶಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಎಲ್ಲಾ ನಿಯಮಗಳ ಅನುಸರಣೆಯು ದೇವಸ್ಥಾನ ಆಡಳಿತ ಮಂಡಳಿಯ ಸಂಪೂರ್ಣ ಜವಾಬ್ದಾರಿಯಾಗಿರುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

    ಈ ಹಿಂದೆ ಜಿಲ್ಲಾಧಿಕಾರಿಯವರ 15-11-2022ರ ಆದೇಶದಲ್ಲಿ ಯಕ್ಷಗಾನವನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ 10 ಗಂಟೆಯಿಂದ ರಾತ್ರಿ 12.30ರವರೆಗೆ ವಿಸ್ತರಿಸಲಾಗಿತ್ತು. ಆದರೆ ಈ ಅದೇಶವನ್ನು ಪ್ರಶ್ನಿಸಿ ಕೃಷ್ಣಕುಮಾರ್‌ ಎಂಬವರು ಹೈಕೋರ್ಟ್‌ ಮೊರೆಹೋಗಿದ್ದರು. ಆ ಕುರಿತ ಹೈಕೋರ್ಟ್‌ ನ 28-11-2023 ಆದೇಶದಲ್ಲಿ ಯಕ್ಷಗಾನ ಮೇಳದ ಪ್ರದರ್ಶನ ಅವಧಿ ಬಗ್ಗೆ ಅರ್ಜಿದಾರರು ಸೂಕ್ತ ಪ್ರಸ್ತಾವನೆ ವಹಿಸಿ ಜಿಲ್ಲಾಧಿಕಾರಿ ಅಗತ್ಯ ಕ್ರಮ ವಹಿಸಬೇಕು ಎಂದು ಆದೇಶಿಸಿದ್ದರೂ ಯಾವುದೇ ಪ್ರಸ್ತಾವನೆ ಸಲ್ಲಿಸಿಲ್ಲ. ಅಲ್ಲದೆ ಕೋವಿಡ್‌ 19ರ ನಿರ್ದಿಷ್ಟ ನಿಬಂಧನೆ ಅಥವಾ ಕೋವಿಡ್‌ 19ರ ಪೂರ್ವ ಪದ್ಧತಿ ಯಾವುದು ಎಂಬುದರ ಬಗ್ಗೆ ಯಾವುದೇ ಉಲ್ಲೇಖವಿಲ್ಲ ಎಂದೂ ಆದೇಶದಲ್ಲಿ ಪ್ರಸ್ತಾಪಿಸಲಾಗಿದೆ. ಇದೇ ಜನವರಿ 14ರಿಂದ ಇಡೀ ರಾತ್ರಿ ಯಕ್ಷಗಾನ ನಡೆಸಲು ದೇವಸ್ಥಾನ ಆಡಳಿತ ಸಮಿತಿ ಈಗಾಗಲೇ ಮುಂದಾಗಿದ್ದು ಪತ್ರ ಹೊರಡಿಸಿದೆಯಾಗಿದೆ.

    Post Views: 213

    Related Posts

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.