Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಪು: ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ದಂಧೆ- ಇಬ್ಬರು ಪಿಂಪ್ ಗಳು ಅರೆಸ್ಟ್
    ಇತ್ತೀಚಿನ ಸುದ್ದಿ

    ಕಾಪು: ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ದಂಧೆ- ಇಬ್ಬರು ಪಿಂಪ್ ಗಳು ಅರೆಸ್ಟ್

    December 20, 2025
    Share

    ಉಡುಪಿ: ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಪಿಂಪ್‌ಗಳನ್ನು ಪಡುಬಿದ್ರೆ ಪೊಲೀಸರು ಬಂಧಿಸಿ ಮಹಿಳೆಯರನ್ನು ರಕ್ಷಿಸಿದ ಘಟನೆ ಕಾಪು ಠಾಣಾ ವ್ಯಾಪ್ತಿಯ ನಡ್ಸಾಲು ಎಂಬಲ್ಲಿ ನಡೆದಿದೆ.

    ಉಚ್ಚಿಲ ಪೊಲ್ಯದ ಯತಿರಾಜ ಪೊಲ್ಯ ಶೆಟ್ಟಿ(48), ಮತ್ತು ಕಾಡಿಪಟ್ಣ ನವೀನ್ ಪೂಜಾರಿ(39) ಬಂಧಿತ ಆರೋಪಿಗಳು.

    ಕಾಪು ತಾಲೂಕು ನಡ್ಸಾಲು ಗ್ರಾಮದ ರಾ.ಹೆ 66ರ ಪಕ್ಕದಲ್ಲಿರುವ ಮಹಾದೇವಿ ಟೂರಿಸ್ಟ್ ಹೋಮ್ ಲಾಡ್ಜ್‌ನಲ್ಲಿ ಮಹಿಳೆಯರನ್ನು ಇರಿಸಿಕೊಂಡು ವೈಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಖಚಿತ ಮಾಹಿತಿಯಂತೆ ಪಡುಬಿದ್ರಿ ಪೊಲೀಸರು ಕಾಪು ಪೊಲೀಸರೊಂದಿಗೆ ದಾಳಿ ನಡೆಸಿದ್ದಾರೆ.

    ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

    Post Views: 230

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.