Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಗುರುಪುರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಯುವಕನ ಶವ ಪತ್ತೆ
    ಇತ್ತೀಚಿನ ಸುದ್ದಿ

    ಗುರುಪುರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಯುವಕನ ಶವ ಪತ್ತೆ

    April 9, 2026
    Share

    ಗುರುಪುರ ಫಲ್ಗುಣಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಕಜೆ ಪಡ್ಡಾಯಿಬೆಟ್ಟು ನಿವಾಸಿ ಕೌಶಿಕ್ ಬೆಲ್ಚಡ (30) ಎಂಬವರ ಮೃತದೇಹ ಗುರುವಾರ ಮಧ್ಯಾಹ್ನ ಪತ್ತೆಯಾಗಿದೆ.

    ಬುಧವಾರ ಸಂಜೆ 6:30ಕ್ಕೆ ಗುರುಪುರದತ್ತ ಸ್ಕೂಟರ್ ನಲ್ಲಿ ಆಗಮಿಸಿದ್ದ ಕೌಶಿಕ್ ಫಲ್ಗುಣಿ ಸೇತುವೆ ಮೇಲೆ ಸ್ಕೂಟರ್ ನಿಲ್ಲಿಸಿ ನದಿಗೆ ಹಾರಿದ್ದರು ಎನ್ನಲಾಗಿದೆ.

    ಕತ್ತಲಾದ ಕಾರಣ ಬುಧವಾರ ಕಾರ್ಯಾಚರಣೆ ನಡೆಸಲು ಸಾಧ್ಯವಾಗಿರಲಿಲ್ಲ. ಇಂದು ಮಂಗಳೂರು ಅಗ್ನಿಶಾಮಕ ದಳದ ಸಿಬ್ಬಂದಿಯು ಕೌಶಿಕ್ಗಾಗಿ ಹುಡುಕಾಟ ಆರಂಭಿಸಿದ್ದರು. ಪಾಣೆಮಂಗಳೂರಿನ ಮುಳುಗು ತಜ್ಞರು ಕೂಡ ಆಗಮಿಸಿ ಸೇತುವೆ ಕಂಬಗಳ ಬಳಿ ಕಾರ್ಯಾಚರಣೆ ಮೃತದೇಹವನ್ನು ಪತ್ತೆಹಚ್ಚಿದ್ದಾರೆ.

    ಬಜ್ಪೆ ಪೊಲೀಸರು ಸ್ಕೂಟರ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದಾರೆ.

    Post Views: 114

    Related Posts

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026

    ಕನ್ನಡಿಗರಿಗೆ ಅವಮಾನ, ಭಕ್ತರ ಮೇಲೆ ರೌಡಿಸಂ-ಕೊಟ್ಟಿಯೂರು ಮಹೋತ್ಸವದಲ್ಲಿ ವಿವಾದ

    June 8, 2026

    ಚಪ್ಪರದಡಿ ನಡೆಯುತ್ತಿದ್ದ ಜೂಜಾಟಕ್ಕೆ ಪೊಲೀಸರ ಮುತ್ತಿಗೆ; ಕಿಂಗ್‌ಪಿನ್‌ಗಳಿಗಾಗಿ ಹುಡುಕಾಟ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.