Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹೃದಯಾಘಾತದಿಂದ ಕುಸಿದು ಬಿದ್ದು ಪದವಿ ವಿದ್ಯಾರ್ಥಿನಿ ಮೃತ್ಯು
    ಇತ್ತೀಚಿನ ಸುದ್ದಿ

    ಹೃದಯಾಘಾತದಿಂದ ಕುಸಿದು ಬಿದ್ದು ಪದವಿ ವಿದ್ಯಾರ್ಥಿನಿ ಮೃತ್ಯು

    May 29, 2025
    Share

    ಬಿ.ಕಾಂ ವಿದ್ಯಾರ್ಥಿನಿಯೊಬ್ಬಳು ಎದೆನೋವಿನಿಂದ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

    ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕವನ ಕೆವಿ (21) ಮೃತ ವಿದ್ಯಾರ್ಥಿನಿ. ಪಾಪಣ್ಣ ಹಾಗೂ ಗಾಯತ್ರಿ ದಂಪತಿಯ ಮಗಳು.

    ಹಾಸನ ನಗರದ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಕಾಂ ಓದುತ್ತಿದ್ದ ಕವನಳಿಗೆ ನಿನ್ನೆ ಸಂಜೆ ಮನೆಗೆ ಬಂದಾಗ ತೀವ್ರ ಎದೆನೋವು ಕಾಣಿಸಿ ಕೊಂಡಿದ್ದು, ಕುಡಿಯಲು ನೀರು ಕೊಡುವಂತೆ ಕೇಳಿದ್ದಾಳೆ. ನೀರು ತರುವಷ್ಟರಲ್ಲಿ ಏಕಾಏಕಿ ಕುಸಿದು ಬಿದ್ದ ಕವನಳನ್ನು ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಗೆ ಬರುವಷ್ಟರಲ್ಲೇ ಆಕೆ ಕೊನೆಯುಸಿರೆಳೆದಿದ್ದಳು.

    ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.

    Post Views: 252

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.