Facebook Twitter Instagram
    Wednesday, July 22
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಾದಕ ವಸ್ತು ಸೇವನೆ ಆರೋಪದಲ್ಲಿ ಇಬ್ಬರು ಯುವಕರು ಕಾವೂರು ಪೊಲೀಸರಿಂದ ಬಂಧನ
    ಇತ್ತೀಚಿನ ಸುದ್ದಿ

    ಮಾದಕ ವಸ್ತು ಸೇವನೆ ಆರೋಪದಲ್ಲಿ ಇಬ್ಬರು ಯುವಕರು ಕಾವೂರು ಪೊಲೀಸರಿಂದ ಬಂಧನ

    May 7, 2026
    Share

    ಮಂಗಳೂರು: ನಿಷೇಧಿತ ಮಾದಕ ವಸ್ತು ಸೇವನೆ ಮಾಡಿದ ಆರೋಪದ ಮೇರೆಗೆ ಇಬ್ಬರು ಯುವಕರನ್ನು ಮಂಗಳೂರಿನ ಕಾವೂರು ಪೊಲೀಸರು ಬಂಧಿಸಿದ್ದಾರೆ. ಕೊಡ್ಯಡ್ಕ ಮಿತ್ತಬೈಲ್ ನಿವಾಸಿ ಶ್ರವಣ್ (19) ಮತ್ತು ಮುಲ್ಲಕಾಡು ನಿವಾಸಿ ಪ್ರಥಮ್ (21) ಬಂಧಿತ ಆರೋಪಿಗಳಾಗಿದ್ದಾರೆ.

    ಕಾವೂರು ಪೊಲೀಸ್ ನಿರೀಕ್ಷಕ ರಾಘವೇಂದ್ರ ಎಂ. ಬೈಂದೂರು ಮತ್ತು ಸಿಬ್ಬಂದಿ ಮಧ್ಯಾಹ್ನ ಗಸ್ತು ನಿರತರಾಗಿದ್ದ ವೇಳೆ ಮುಲ್ಲಕಾಡು ಬಸ್ ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಈ ಯುವಕರು ಮಾದಕ ಸೇವನೆ ಮಾಡಿದಂತೆ ಕಂಡುಬಂದಿದ್ದರು. ತಕ್ಷಣ ವಶಕ್ಕೆ ಪಡೆದು ಕೂಲಂಕಷವಾಗಿ ವಿಚಾರಿಸಿದಾಗ ಮಾದಕ ಸೇವನೆ ಮಾಡಿ ರುವುದನ್ನು ಒಪ್ಪಿಕೊಂಡಿದ್ದರು. ಬಳಿಕ ವೈದ್ಯಕೀಯ ತಪಾಸಣೆ ನಡೆಸಿದಾಗ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ. ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದಯೆಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 118

    karnataka PoliceInvestigation

    Related Posts

    ಜು.22-25: ಮಂಗಳೂರಿನಲ್ಲಿ ಎನ್‌ಎಸ್‌ಜಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ-ಸಾರ್ವಜನಿಕರ ಸಹಕಾರಕ್ಕೆ ಡಿ.ಸಿ ಮನವಿ

    July 22, 2026

    CCB ಪೊಲೀಸರಿಂದ ಆಪರೇಷನ್ ರೈಸ್ ಕಾರ್ಯಾಚರಣೆ: 15.29 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!

    July 21, 2026

    ಮ್ಯಾಟ್ರಿಮೋನಿ ಆ್ಯಪ್‌ ಮೂಲಕ ಉದ್ಯಮಿಗೆ ₹87.22 ಲಕ್ಷ ವಂಚಿಸಿದ ಮಹಿಳೆ!!

    July 21, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಜು.22-25: ಮಂಗಳೂರಿನಲ್ಲಿ ಎನ್‌ಎಸ್‌ಜಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ-ಸಾರ್ವಜನಿಕರ ಸಹಕಾರಕ್ಕೆ ಡಿ.ಸಿ ಮನವಿ

    July 22, 2026

    CCB ಪೊಲೀಸರಿಂದ ಆಪರೇಷನ್ ರೈಸ್ ಕಾರ್ಯಾಚರಣೆ: 15.29 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!

    July 21, 2026

    ಮ್ಯಾಟ್ರಿಮೋನಿ ಆ್ಯಪ್‌ ಮೂಲಕ ಉದ್ಯಮಿಗೆ ₹87.22 ಲಕ್ಷ ವಂಚಿಸಿದ ಮಹಿಳೆ!!

    July 21, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.