Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಕೆದಂಬಾಡಿ ಮೂಲದ ವ್ಯಕ್ತಿ ನಾಪತ್ತೆ..!
    ಇತ್ತೀಚಿನ ಸುದ್ದಿ

    ಪುತ್ತೂರು: ಕೆದಂಬಾಡಿ ಮೂಲದ ವ್ಯಕ್ತಿ ನಾಪತ್ತೆ..!

    November 16, 2024
    Share

    ಪುತ್ತೂರು: ಏಳು ತಿಂಗಳ ಹಿಂದೆ ನಾಪತ್ತೆಯಾಗಿರುವ ವ್ಯಕ್ತಿ ಇನ್ನೂ ಪತ್ತೆಯಾಗಿಲ್ಲ.

    ಕೆದಂಬಾಡಿ ಗ್ರಾಮದ ಬಾರಿಕೆ ನಿವಾಸಿ ಸಂಕಪ್ಪ ಪೂಜಾರಿ ಅವರ ಪುತ್ರ ದಿವಾಕರ (37) ನಾಪತ್ತೆಯಾಗಿರುವ ವ್ಯಕ್ತಿ.

    ಅವಿವಾಹಿತರಾಗಿರುವ ಅವರು ಕೂಲಿ ಕಾರ್ಮಿಕರಾಗಿದ್ದು ಎ.27ರಂದು ಬೆಳಗ್ಗೆ 6ಕ್ಕೆ ಮನೆಯಿಂದ ಹೊರ ಹೋಗಿದ್ದರು.ಕಾಣೆಯಾದ ಸಂದರ್ಭದಲ್ಲಿ ಕರೆ ಮಾಡಿದ್ದ ಅವರು, ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದು ತಿಳಿಸಿದ್ದು ಬಳಿಕ ಅವರ ಮೊಬೈಲ್‌ ಸ್ವಿಚ್‌ ಆಫ್‌ ಆಗಿತ್ತು. ಈ ನಡುವೆ ಸಂಪ್ಯ ಪೊಲೀಸರ 15 ಮಂದಿಯ ತಂಡ ಕಾಡಿನಲ್ಲಿ ಹುಡುಕಾಟವನ್ನೂ ನಡೆಸಿದ್ದರು.ದಿವಾಕರ ಅವರ ಗುರುತು ಪತ್ತೆಯಾದಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್ ನಿರೀಕ್ಷಕರು, ಜಿಲ್ಲಾ ಕಂಟ್ರೋಲ್ ರೂಂಗೆ ಮಾಹಿತಿ ನೀಡುವಂತೆ ಗ್ರಾಮಾಂತರ ಪೊಲೀಸ್‌ ಠಾಣೆ ಪ್ರಕಟನೆ ತಿಳಿಸಿದೆ.

    Post Views: 161

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.