Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIGG NEWS : ನ. 11 ರಂದು ಬೆಂಗಳೂರಿನಲ್ಲಿ ‘ಕೆಂಪೇಗೌಡ ಪ್ರತಿಮೆ’ ಲೋಕಾರ್ಪಣೆ ; ಪ್ರಧಾನಿ ಮೋದಿ ಜೊತೆ ಇಂದು ಸಿಎಂ ಬೊಮ್ಮಾಯಿ ವಿಡಿಯೋ ಕಾನ್ಪರೆನ್ಸ್
    ಇತ್ತೀಚಿನ ಸುದ್ದಿ

    BIGG NEWS : ನ. 11 ರಂದು ಬೆಂಗಳೂರಿನಲ್ಲಿ ‘ಕೆಂಪೇಗೌಡ ಪ್ರತಿಮೆ’ ಲೋಕಾರ್ಪಣೆ ; ಪ್ರಧಾನಿ ಮೋದಿ ಜೊತೆ ಇಂದು ಸಿಎಂ ಬೊಮ್ಮಾಯಿ ವಿಡಿಯೋ ಕಾನ್ಪರೆನ್ಸ್

    October 27, 2022
    Share

    ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 11 ರಂದು ಬೆಂಗಳೂರಿಗೆ ಆಗಮಿಸಲಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣವಾಗಿರುವ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.

    ಈ ಹಿನ್ನೆಲೆ ಬೆಂಗಳೂರಿನಲ್ಲಿ ಇಂದು ಪ್ರಾತ್ಯಕ್ಷಿತೆ ಕಾರ್ಯ ನಡೆಯಲಿದೆ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದ ಪ್ರಾತ್ಯಕ್ಷಿತೆ ನಡೆಯಲಿದೆ. ಇಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಸ್ ರೆನ್ಸ್ ಮೂಲಕ ಪ್ರಧಾನಿ ಮೋದಿ ಜೊತೆ ಸಿಎಂ ಬೊಮ್ಮಾಯಿ ಚರ್ಚೆ ನಡೆಸಲಿದ್ದಾರೆ.

    ನವೆಂಬರ್ 11 ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ 2 ನೇ ಟರ್ಮಿನಲ್ ನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಅಲ್ಲದೇ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣವಾಗಿರುವ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಮೋದಿ ಬೆಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆ ರಾಜ್ಯ ಬಿಜೆಪಿ ಈಗಾಗಲೇ ಭರ್ಜರಿ ಸಿದ್ದತೆ ನಡೆಸಿದೆ.

    Post Views: 218

    Related Posts

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.