Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೇರಳದಲ್ಲಿ ಹೌಸ್​ಬೋಟ್ ಮುಳುಗಿ 21 ಮಂದಿ ದಾರುಣ ಸಾವು​
    ಇತ್ತೀಚಿನ ಸುದ್ದಿ

    ಕೇರಳದಲ್ಲಿ ಹೌಸ್​ಬೋಟ್ ಮುಳುಗಿ 21 ಮಂದಿ ದಾರುಣ ಸಾವು​

    May 8, 2023
    Share

    ಕೇರಳದ ಮಲಪ್ಪುರಂ ಜಿಲ್ಲೆಯ ತಾನೂರು ಬಳಿ ಪ್ರವಾಸಿ ದೋಣಿಯೊಂದು ಮುಳುಗಿ 21 ಮಂದಿ ಸಾವನ್ನಪ್ಪಿದ್ದಾರೆ. ದುರ್ಘಟನಾ ಸ್ಥಳದಲ್ಲಿ ಇನ್ನೂ ಹಲವರು ನೀರಿನಲ್ಲಿ ಮುಳುಗಿದ್ದು, ರಕ್ಷಣಾಕಾರ್ಯ ಭರದಿಂದ ಸಾಗುತ್ತಿದೆ.

    ವರದಿಗಳ ಪ್ರಕಾರ ದೋಣಿಯಲ್ಲಿ ಸುಮಾರು 40 ಮಂದಿ ಇದ್ದರು. ನಿನ್ನೆ ರಾತ್ರಿ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಹೀಗಿದ್ದೂ, ಟಾರ್ಚ್​​ಗಳ ಸಹಾಯದಿಂದ ಹಲವರನ್ನು ರಕ್ಷಣೆ ಮಾಡಲಾಗಿದೆ. 

    ರಕ್ಷಣಾ ಕಾರ್ಯ ನಡೆಯುತ್ತಿದೆ. ರಾತ್ರಿ ಅಪಘಾತ ಸಂಭವಿಸಿದ್ದರಿಂದ ರಕ್ಷಣೆ ಮಾಡಲು ಕಷ್ಟವಾಗಿದೆ ಎಂದು ಕೇರಳ ಸಚಿವ ಅಬ್ದುರಹ್ಮಾನ್ ತಿಳಿಸಿದ್ದಾರೆ. ಇಂದು ಘಟನಾ ಸ್ಥಳಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭೇಟಿ ನೀಡಲಿದ್ದಾರೆ. ದುರಂತ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿಗಳು ರದ್ದು ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದ ಕೂಡ ದುರಂತಕ್ಕೆ ಸಂತಾಪ ಸೂಚಿಸಿದ್ದಾರೆ. ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ಕೇಂದ್ರ ಸಚಿವ ಅಮಿತ್ ಶಾ ಕೂಡ ದುರ್ಘಟನೆಗೆ ಕಂಬನಿ ಮಿಡಿದಿದ್ದಾರೆ.

    Post Views: 257

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.