Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೇರಳದಲ್ಲಿ ದಾಖಲೆ ಮಟ್ಟಕ್ಕೇರಿದ ತಾಪಮಾನ : 54 ಡಿಗ್ರಿ ಸೆಲ್ಸಿಯಸ್​ ಉಷ್ಣಾಂಶ ದಾಖಲು
    ಇತ್ತೀಚಿನ ಸುದ್ದಿ

    ಕೇರಳದಲ್ಲಿ ದಾಖಲೆ ಮಟ್ಟಕ್ಕೇರಿದ ತಾಪಮಾನ : 54 ಡಿಗ್ರಿ ಸೆಲ್ಸಿಯಸ್​ ಉಷ್ಣಾಂಶ ದಾಖಲು

    March 10, 2023
    Share

    ಕೇರಳ: ದೇಶದೆಲ್ಲೆಡೆ ತಾಪಮಾನ ಭಾರೀ ಏರಿಳಿತಗೊಂಡಿದ್ದು ಇದೀಗ ಪ್ರವಾಸಿ ತಾಣಗಳಲ್ಲಿ ಒಂದಾಗ ಕೇರಳದಲ್ಲೂ ತಾಪಮಾನ ದಾಖಲೆ ಮಟ್ಟದಲ್ಲಿ ಹೆಚ್ಚಳವಾಗಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.

    ಚಳಿಗಾಲದಲ್ಲಿ ಭಾರೀ ಚಳಿಯಲ್ಲಿದ್ದ ಜನರಿಗೆ ಇದೀಗ ಬೇಸಿಗೆಯ ಬಿಸಿಲಿನ ತಾಪಕ್ಕೆ ದಿಢೀರ್‌ ಏರಿಕೆ ಗೊಂಡಿದ್ದು,ತಿರುವನಂತಪುರಂ, ಕೊಲ್ಲಂ, ಕೊಟ್ಟಾಯಂ,ಕೋಳಿಕ್ಕೋಡ್, ಕಣ್ಣೂರಿನಲ್ಲಿ 45-54 ಡಿಗ್ರಿ ಸೆಲ್ಸಿಯಸ್​ ಉಷ್ಣಾಂಶ ದಾಖಲಾಗಿತ್ತು ಎಂದು ವರದಿಯಾಗಿದೆ.ಕರಾವಳಿ ಭಾಗದಲ್ಲಿ ಕೂಡ ಶಾಖದ ಹೆಚ್ಚಾಗಿದ್ದು, ಹವಮಾನ ಇಲಾಖೆ ಈಗಾಗಲೇ ಎಚ್ಚರಿಕೆ ಸಂದೇಶವನ್ನು ನೀಡಿದೆ.

    ಬೇಸಿಗೆಯ ಬಿಸಿಲಿಗೆ ಮೈಒಡ್ಡುವುದರಿಂದ ಆರೋಗ್ಯ ಸಮಸ್ಯೆಗಳು ಕಾಡುವುದು ಸಹಜವಾಗಿದೆ.

    ವಿಶೇಷವಾಗಿ ಮಧ್ಯಾಹ್ನ 12.00 ರಿಂದ 3.00 ರವರೆಗೆ ತಾಪಮಾನ ಭಾರೀ ಹೆಚ್ಚಾಗಿರುತ್ತದೆ. ನಗರದಲ್ಲಿ ಓಡಾಡುವ ಜನರು ಬಿರುಬಿಸಿಲಿಗೆ ತತ್ತರಿಸಿ ಹೋಗಿದ್ದಾರೆ. ಈ ನಿಟ್ಟಿನಲ್ಲಿ ಜನರು ಮನೆಯಿಂದ ಆಚೆ ತೆರಳುವಾಹ ಕೆಲವೊಂದು ಎಚ್ಚರಿಕೆ ಕ್ರಮಗಳನ್ನು ಅನುಸರಿಸುವುದು ಅತ್ಯಗತ್ಯವಾಗಿದೆ .ಯತ್ತೇಚ್ಚವಾಗಿ ನೀರು ಕುಡಿಯುವುದನ್ನು ರೂಢಿಸಿಕೊಳ್ಳಿ, ಜತೆಗೆ ಹಣ್ ಹಂಪಲುಗಳನ್ನು ಸೇವಿಸು ಆಯಾಸವನ್ನು ತಪ್ಪಿಸಬಹುದಾಗಿದೆ.

    Post Views: 281

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ತಲೆಮರೆಸಿಕೊಂಡಿದ್ದ ದರೋಡೆಕೋರನಿಗೆ ಪೊಲೀಸರ ಬಲೆ: ಉಳ್ಳಾಲ ಠಾಣೆ ತಂಡದ ಯಶಸ್ಸು

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.