Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೊನೆಗೂ ಸಿಕ್ಕಿಬಿದ್ದ ಖಲಿಸ್ತಾನ್ ಉಗ್ರ ಅಮೃತ್ ಪಾಲ್ ಸಿಂಗ್
    ಇತ್ತೀಚಿನ ಸುದ್ದಿ

    ಕೊನೆಗೂ ಸಿಕ್ಕಿಬಿದ್ದ ಖಲಿಸ್ತಾನ್ ಉಗ್ರ ಅಮೃತ್ ಪಾಲ್ ಸಿಂಗ್

    April 23, 2023
    Share

    ತಲೆಮರೆಸಿಕೊಂಡಿದ್ದ ಉಗ್ರ ಅಮೃತ್ ಪಾಲ್ ಸಿಂಗ್ ನನ್ನು ಪಂಜಾಬ್ ನ ಮೋಗಾದಲ್ಲಿ ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸ್ ಮೂಲಗಳು ತಿಳಿಸಿವೆ.

    ಖಲಿಸ್ತಾನ್ ಮುಖಂಡ ಅಮೃತ್ ಪಾಲ್ ಸಿಂಗ್ ನನ್ನು ಪಂಜಾಬ್ ನ ಮೋಗಾದಲ್ಲಿ ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸ್ ಮೂಲಗಳು ತಿಳಿಸಿವೆ.ಕಳೆದ ಒಂದು ತಿಂಗಳಿಗೂ ಹೆಚ್ಚು ಸಮಯದಿಂದ ಪಂಜಾಬ್ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಖಲಿಸ್ತಾನಿ ಉಗ್ರ ಅಮೃತ್ಪಾಲ್ ಸಿಂಗ್ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ.

    ಇತ್ತೀಚೆಗಷ್ಟೇ ಅಮೃತ್ ಪಾಲ್ ಸಿಂಗ್ ಪತ್ನಿಯನ್ನು ವಶಕ್ಕೆ ಪಡೆಯಲಾಗಿತ್ತು. ಮಾರ್ಚ್ 18 ರಿಂದ ಖಲಿಸ್ತಾನಿ ಉಗ್ರ ಅಮೃತ್ ಪಾಲ್ ಸಿಂಗ್ ಗಾಗಿ ದೇಶದಲ್ಲಿ ಹುಡುಕಾಟ ನಡೆಯುತ್ತಲೇ ಇತ್ತು. ನೇಪಾಳಕ್ಕೆ ಪರಾರಿಯಾಗಿದ್ದಾರೆ ಎಂದೂ ಹೇಳಲಾಗಿತ್ತು.

    Post Views: 229

    Related Posts

    ಬೆಳ್ತಂಗಡಿ ಅಪಘಾತ ದುರಂತ: ದ್ವಿಚಕ್ರ ವಾಹನ ಡಿಕ್ಕಿ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

    April 23, 2026

    ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ

    April 22, 2026

    4ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

    April 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.