Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ದರೋಡೆಗೆ ಸಂಚು ರೂಪಿಸುತ್ತಿದ್ದ ಖತರ್ನಾಕ್ ಗ್ಯಾಂಗ್ ಸಿಸಿಬಿ ಬಲೆಗೆ..!
    ಇತ್ತೀಚಿನ ಸುದ್ದಿ

    ಮಂಗಳೂರು: ದರೋಡೆಗೆ ಸಂಚು ರೂಪಿಸುತ್ತಿದ್ದ ಖತರ್ನಾಕ್ ಗ್ಯಾಂಗ್ ಸಿಸಿಬಿ ಬಲೆಗೆ..!

    June 10, 2024
    Share

    ಮಂಗಳೂರು: ಉಳ್ಳಾಲದ ಮುಕ್ಕಚ್ಚೇರಿ ಪರಿಸರದಲ್ಲಿ ಶ್ರೀಮಂತ ವ್ಯಕ್ತಿಗಳನ್ನು, ವ್ಯಾಪಾರಿಗಳನ್ನು ಟಾರ್ಗೆಟ್ ಮಾಡಿ  ದರೋಡೆ ಮಾಡಲು ಸಂಚು ರೂಪಿಸುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ.

    ಬಂಧಿತ ಆರೋಪಿಗಳನ್ನು  ಮುಕ್ಕಚ್ಚೇರಿಯ ಸಮೀರ್ ಅಲಿ ಯಾನೆ ಕಡಪರ ಸಮೀರ್(33), ಬೋಳಿಯಾರ್‌ನ ಮನ್ಸೂರ್ ಯಾನೆ ಬೋಳಿಯಾರು ಮನ್ಸೂರು(30), ಕೋಣಾಜೆ ಮಲಾರ್‌ನ ನೌಷಾದ್(30) ಎಂದು ಗುರುತಿಸಲಾಗಿದೆ.

    ಈ ಮೂವರು ಬಂಧಿತ ಆರೋಪಿಗಳಿಂದ ತಲವಾರು, ಚೂರಿ, ಮೊಬೈಲ್ ಫೋನುಗಳು ಹಾಗೂ ಜೀಪ್ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 25.90 ಲಕ್ಷ ರೂ. ಎಂದು ಅಂದಾಜಿಸಲಾಗಿದೆ ಬಂಧಿತ ಆರೋಪಿಗಳು ಎಂದು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

    ಆರೋಪಿಗಳ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 482

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.