Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಜೇಶ್ವರ: ಯುವಕನನ್ನು ಅಪಹರಿಸಿ ಕೊಲೆ ಪ್ರಕರಣ- ಪ್ರಮುಖ ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಮಂಜೇಶ್ವರ: ಯುವಕನನ್ನು ಅಪಹರಿಸಿ ಕೊಲೆ ಪ್ರಕರಣ- ಪ್ರಮುಖ ಆರೋಪಿಯ ಬಂಧನ

    February 8, 2024
    Share

    ಕಾಸರಗೋಡು: ಎರಡು ವರ್ಷಗಳ ಹಿಂದೆ ಪೈವಳಿಕೆಯಲ್ಲಿ ಗಲ್ಫ್ ಉದ್ಯೋಗಿಯಾದ ಸೀತಾಂಗೋಳಿಯ ಅಬೂಬಕ್ಕರ್ ಸಿದ್ದೀಕ್ ನನ್ನು ಥಳಿಸಿ ಕೊಲೆಗೈದ ಪ್ರಕರಣದ ಪ್ರಮುಖ ಆರೋಪಿಯನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.

    ಪೈವಳಿಕೆಯ ನೂರ್ ಷಾ (39) ಬಂಧಿತ ಆರೋಪಿ. ಪೊಲೀಸ್ ಠಾಣೆ ಗೆ ಶರಣಾದ ಈತನನ್ನು ಬಂಧಿಸಲಾಗಿದೆ. ಈತ ಸೀತಾಂಗೋಳಿ ಮುಗು ವಿನ ಸಿದ್ದೀಕ್ ನನ್ನು ಮರಕ್ಕೆ ಹಾಕಿ ಥಳಿಸಿ ಕೊಲೆಗೈದ ಆರೋಪಿಯಾಗಿದ್ದಾನೆ.

    ಚಿನ್ನಾಭರಣ ಸಾಗಾಟ ವ್ಯವಹಾರವೇ ಕೃತ್ಯಕ್ಕೆ ಕಾರಣ ಎನ್ನಲಾಗಿದೆ. ಸಿದ್ದೀಕ್ ನನ್ನು ಕೊಲೆಗೈದು ಮೃತದೇಹವನ್ನು ಬಂದ್ಯೋಡಿನ ಖಾಸಗಿ ಆಸ್ಪತ್ರೆಯಲ್ಲಿ ತೊರೆದು ಆರೋಪಿಗಳು ಪರಾರಿಯಾಗಿದ್ದರು.

    ನೂರ್ ಷಾ ನೇತೃತ್ವದ11 ಮಂದಿಯ ತಂಡವು ಈ ಕೃತ್ಯ ನಡೆಸಿತ್ತು. ಕಾರಿನಲ್ಲಿ ಅಪಹರಿಸಿದ್ದ ತಂಡ ಪೈವಳಿಕೆ ಯ ನಿರ್ಜನ ಸ್ಥಳಕ್ಕೆ ಕೊಂಡೊಯ್ದು ಕೃತ್ಯ ನಡೆಸಿತ್ತು. ಕೃತ್ಯದ ಬಳಿಕ ಬಹುತೇಕ ಆರೋಪಿಗಳು ವಿದೇಶಕ್ಕೆ ಪರಾರಿಯಾಗಿದ್ದರು. ನಾಲ್ವರು ಆರೋಪಿಗಳು ಇನ್ನೂ ತಲೆ ಮರೆಸಿಕೊಂಡಿದ್ದಾರೆ

    Post Views: 211

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.