Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹೊಟೇಲ್ ನೌಕರನ ಕಿಡ್ನ್ಯಾಪ್ ಗೆ ಯತ್ನ- ಮೂವರ ಬಂಧನ
    ಇತ್ತೀಚಿನ ಸುದ್ದಿ

    ಹೊಟೇಲ್ ನೌಕರನ ಕಿಡ್ನ್ಯಾಪ್ ಗೆ ಯತ್ನ- ಮೂವರ ಬಂಧನ

    April 12, 2025
    Share

    ಪಡುಬಿದ್ರಿ: ಹೊಟೇಲ್ ಕೆಲಸಕ್ಕೆ ತೆರಳುತ್ತಿದ್ದ ನೌಕರನೋರ್ವನನ್ನು ಕಾರಿನಲ್ಲಿ ಬಂದ ಕಿಡಿಗೇಡಿಗಳು ಅಪಹರಿಸಲು ಯತ್ನಿಸಿದ ಘಟನೆ ಉಚ್ಚಿಲದಲ್ಲಿ ನಡೆದಿದೆ. ಇಲ್ಲಿನ ಭಾಸ್ಕರನಗರದಿಂದ ಎರ್ಮಾಳು ಗ್ರೀನ್ ಚಿಲ್ಲಿ ಹೊಟೇಲ್ ಗೆ ಹೋಗುತ್ತಿದ್ದ ಮೊಹಮ್ಮದ್ ಶಿನಾಲ್ ನನ್ನು ಕಿಡ್ನ್ಯಾಪ್ ಮಾಡಲು ಯತ್ನಿಸಿದ್ದಾರೆ.

    ಅಬ್ದುಲ್ ಮೋಸೀನ್, ಮೊಹಮ್ಮದ್ ಸಂಶೀರ್, ಮೊಹಮ್ಮದ್ ನೌಫಿಲ್ ಹಾಗೂ ಇತರ ಇಬ್ಬರು ಬಂಧಿತ ಆರೋಪಿಗಳು. ಇವರು ಕಾರಿನಲ್ಲಿ ಬಂದು ಉಚ್ಚಿಲದ ಬೆಳಪು ಸೊಸೈಟಿ ಬಳಿ ಶಿಲಾನ್ ನ್ನು ತಡೆದು ನಿಲ್ಲಿಸಿ ಮೊಬೈಲ್ ಕಸಿಯಲು ಯತ್ನಿಸಿದರು.

    ಆತನನ್ನು ಕಾರಿನಲ್ಲಿ ಕುಳ್ಳಿರಿಸಲು ಕೂಡಾ ಯತ್ನಿಸಿದ್ದರು.‌ ಆದರೆ ಶಿಲಾನ್ ತಪ್ಪಿಸಿಕೊಂಡು ತನ್ನ ಹೋಟೆಲ್ ಗೆ ಓಡಿ ಹೋಗಿದ್ದಾನೆ‌. ಅಲ್ಲಿಗೂ ಅವನನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ. ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಇಬ್ಬರು ಎಸ್ಕೇಪ್ ಆಗಿದ್ದು ಉಳಿದವರನ್ನು ಅರೆಸ್ಟ್ ಮಾಡಿದ್ದಾರೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 198

    Related Posts

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.