Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಹಣದ ವಿಚಾರದಲ್ಲಿ ವ್ಯಕ್ತಿಯ ಅಪಹರಣ; ಕೊಲೆ ಬೆದರಿಕೆ
    ಇತ್ತೀಚಿನ ಸುದ್ದಿ

    ಪುತ್ತೂರು: ಹಣದ ವಿಚಾರದಲ್ಲಿ ವ್ಯಕ್ತಿಯ ಅಪಹರಣ; ಕೊಲೆ ಬೆದರಿಕೆ

    January 20, 2023
    Share

    ಪುತ್ತೂರು: ಹಣದ ವಿಚಾರದಲ್ಲಿ ತಂಡವೊಂದು ವ್ಯಕ್ತಿಯನ್ನು ಅಪಹರಣ ಮಾಡಿ, ಸಹೋದರನ ಮಾಹಿತಿಯನ್ನು ಪಡೆಯುವ ಜತೆಗೆ ಹಣಕ್ಕೆ ಬೇಡಿಕೆ ಇಟ್ಟು ಕೊಲೆ ಬೆದರಿಕೆ ಹಾಕಿದ ಘಟನೆ ನಡೆದಿದೆ.

    ಕೊಯಿಲ ನಿವಾಸಿ ನಿಝಾಮ್ (25) ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಹೋದರ ಶಾರೂಕ್ (23) ಅವರನ್ನು ಅಪಹರಣ ಮಾಡಿದ್ದಾರೆಂದು ಹೇಳಲಾಗಿದೆ.

    ಮಂಗಳೂರಿನ ಮಲ್ಲೂರು ಭಾಗಕ್ಕೆ ಕರೆದುಕೊಂಡು ಹೋಗಿ ಹಲ್ಲೆ ನಡೆಸಿ, ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಸಹೋದರನ ಮಾಹಿತಿ ಪಡೆದು ಆತನನ್ನು ಅಪಹರಣ ಮಾಡಿ ಹಣ ತರದೇ ಹೋದರೆ ತಮ್ಮನನ್ನು ಕೊಲೆ ಮಾಡುವುದಾಗಿ ಹೇಳಿದ್ದಾರೆ ಎಂದು ನಿಝಾಮ್ ಹೇಳಿದ್ದಾರೆ. ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    Post Views: 190

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.