Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»‘ಪ್ರಧಾನಿ ಮೋದಿ’ ಬಾಂಬ್ ಸ್ಪೋಟಿಸಿ ಹತ್ಯೆ: ವಿದೇಶದಿಂದ ‘ಇ-ಮೇಲ್’ನಲ್ಲಿ ಬೆದರಿಕೆ
    ಇತ್ತೀಚಿನ ಸುದ್ದಿ

    ‘ಪ್ರಧಾನಿ ಮೋದಿ’ ಬಾಂಬ್ ಸ್ಪೋಟಿಸಿ ಹತ್ಯೆ: ವಿದೇಶದಿಂದ ‘ಇ-ಮೇಲ್’ನಲ್ಲಿ ಬೆದರಿಕೆ

    August 9, 2023
    Share

    ಪುಣೆ: ಪುಣೆಯ ದೀನನಾಥ್ ಆಸ್ಪತ್ರೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ಫೋಟಿಸಿ ಹತ್ಯೆ ಮಾಡಲಾಗುತ್ತದೆ. ಜೊತೆಗೆ ಭಾರತದ ವಿವಿಧ ಸ್ಥಳಗಳಲ್ಲಿ ಬಾಂಬ್ ಸ್ಫೋಟಿಸುವುದಾಗಿ ಇ-ಮೇಲ್ ನಲ್ಲಿ ಬೆದರಿಕೆಯನ್ನು ವಿದೇಶದಿಂದ ಕಳುಹಿಸಿ ಹಾಕಲಾಗಿದೆ.

    ನಾನು ಅನೇಕ ಭಯೋತ್ಪಾದಕ ಸಂಘಟನೆಗಳಿಗೆ ಧನಸಹಾಯ ನೀಡುತ್ತಿದ್ದೇನೆ ಮತ್ತು ಹಿಂದೂ ಮಹಿಳೆಯರು ಮತ್ತು ಹಿಂದೂಗಳನ್ನು ದೇಶದಿಂದ ನಾಶಪಡಿಸಲು ಪ್ರಯತ್ನಿಸುತ್ತಿದ್ದೇನೆ ಎಂಬುದಾಗಿ ಇ-ಮೇಲ್ ಸಂದೇಶದಲ್ಲಿ ತಿಳಿಸಲಾಗಿದೆ.

    ಆರೋಪಿಯು ಜಿಮೇಲ್ ಬಳಕೆದಾರ ಮೋಖಿಮ್ ಹೆಸರಿನಲ್ಲಿ ಸಂದೇಶ ಕಳುಹಿಸಿದ್ದು, ದೇಶದ ಅನೇಕ ಸ್ಥಳಗಳಲ್ಲಿ ಸಾವಿಗೆ ಕಾರಣವಾಗುವುದಾಗಿ ಬೆದರಿಕೆ ಹಾಕಿದ್ದಾನೆ. ಸಂದೇಶವನ್ನು ಸ್ವೀಕರಿಸಿದ ವ್ಯಕ್ತಿಯು ಪುಣೆ ನಗರ ಪೊಲೀಸ್ ನಿಯಂತ್ರಣ ಕೊಠಡಿಗೆ ದೂರು ನೀಡಿದ್ದಾರೆ. ಪೊಲೀಸರು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

    ವಿದೇಶದಿಂದ ಕಳುಹಿಸಿರುವಂತ ಇ-ಮೇಲ್ ನಲ್ಲಿ ಏನಿದೆ.?

    ನಾನು ಹಲವು ಭಯೋತ್ಪಾದಕ ಸಂಘಟನೆಗಳಿಗೆ ಧನ ಸಹಾಯ ಮಾಡಿದ್ದೇನೆ. ಕೆಲ ಧರ್ಮಗಳ ಜನರನ್ನು ದೇಶದಿಂದ ನಿರ್ನಾಮ ಮಾಡಲು ಪ್ರಯತ್ನಿಸುತ್ತಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಾಂಬ್ ಸ್ಪೋಟಿಸಿ ಹತ್ಯೆಗೈಯ್ಯಲಾಗುತ್ತದೆ. ಇದಲ್ಲದೇ ಭಾರತದ ವಿವಿಧೆಡೆ ಬಾಂಬ್ ಸ್ಪೋಟ ನಡೆಸಲಾಗುತ್ತದೆ ಎಂಬುದಾಗಿ ತಿಳಿಸಲಾಗಿದೆ.

    Post Views: 270

    Related Posts

    ರಾತ್ರಿ ವೇಳೆ ದೇವಾಲಯ ಪ್ರವೇಶಿಸಿದ ವ್ಯಕ್ತಿಯಿಂದ ವಿಗ್ರಹ ಧ್ವಂಸ

    April 24, 2026

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.