Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಅಂತಾರಾಷ್ಟ್ರೀಯ»ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಯ ಬರ್ಬರ ಹತ್ಯೆ
    ಅಂತಾರಾಷ್ಟ್ರೀಯ

    ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಯ ಬರ್ಬರ ಹತ್ಯೆ

    January 30, 2024
    Share

    ಅಮೆರಿಕಾದ ಜಾರ್ಜೆಯಾದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

    ವಿವೇಕ್ ಸೈನಿ (25) ಮೃತ ವಿದ್ಯಾರ್ಥಿ. ಹರ್ಯಾಣದ ಪಂಚಕುಲ ನಿವಾಸಿ. ವಿದ್ಯಾರ್ಥಿಯ ತಲೆಗೆ ದುಷ್ಕರ್ಮಿಗಳು ಸುತ್ತಿಗೆಯಿಂದ ಹೊಡೆದು 50 ಬಾರಿ ಹೊಡೆದು ಹತ್ಯೆ ಮಾಡಿದ್ದಾರೆ.

    ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹ ವಶಕ್ಕೆ ಪಡೆದಿದ್ದಾರೆ. ವಿದ್ಯಾರ್ಥಿ ಕೊಂದ ಆರೋಪಿಯನ್ನು ಜೂಲಿಯನ್ ಫಾಕ್ನರ್ ಎಂದು ಗುರುತಿಸಲಾಗಿದೆ. ಆರೋಪಿ ಮಾದಕವಸ್ತುಗಳ ವ್ಯಸನಿಯಾಗಿದ್ದ. ಮೃತ ವಿದ್ಯಾರ್ಥಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಕೆಲ ದಿನಗಳಿಂದ ಆರೋಪಿಯ ಪರಿಚಯವಿತ್ತು, ಆರೋಪಿ ಕೆಲ ದಿನಗಳಿಂದ ಉಚಿತವಗಿ ಆಹಾರ ಪಡೆದು ಹೋಗುತ್ತಿದ್ದ. ಜನವರಿ 14ರಂದು ಮತ್ತೆ ಅಂಗಡಿಗೆ ಬಂದಿದ್ದ ಆರೋಪಿ ಉಚಿತವಾಹಿ ವಸ್ತುಗಳನ್ನು ತೆಗೆದುಕೊಳ್ಳಲು ಮುಂದಾಗಿದ್ದಾನೆ. ಈ ವೇಳೆ ವಿದ್ಯಾರ್ಥಿ ನಿರಾಕರಿಸಿದ್ದಾನೆ. ಇದೇ ಕಾರಣಕ್ಕೆ ವಿದ್ಯಾರ್ಥಿಯನ್ನು ಹತ್ಯೆ ಮಡಲು ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

    Post Views: 606

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.