Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಹೆಂಡತಿಯನ್ನು ಕೊಂದು ಗಂಡ ಆತ್ಮಹತ್ಯೆಗೆ ಯತ್ನ..!!
    ಇತ್ತೀಚಿನ ಸುದ್ದಿ

    ಪುತ್ತೂರು: ಹೆಂಡತಿಯನ್ನು ಕೊಂದು ಗಂಡ ಆತ್ಮಹತ್ಯೆಗೆ ಯತ್ನ..!!

    March 20, 2026
    Share

    ಪುತ್ತೂರು: ದಾಂಪತ್ಯ ಕಲಹವು ದಾರುಣ ಅಂತ್ಯ ಕಂಡ ಘಟನೆಯೊಂದು ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲದಲ್ಲಿ ಶುಕ್ರವಾರ (ಮಾ.20) ಬೆಳಿಗ್ಗೆ ನಡೆದಿದೆ.

    ಗಂಡ-ಹೆಂಡತಿಯ ನಡುವಿನ ತೀವ್ರ ವಾಗ್ವಾದವು ಹಿಂಸಾತ್ಮಕ ಸ್ವರೂಪ ಪಡೆದು, ಗಂಡನು ಹೆಂಡತಿಯನ್ನು ಹತ್ಯೆಗೈದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನೆ ಬಳಿಕ ಆತನೇ ಆತ್ಮಹತ್ಯೆಗೆ ಯತ್ನಿಸಿದ್ದು, ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

    ಸುದ್ದಿ ತಿಳಿದ ಕೂಡಲೇ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ, ಮೃತದೇಹವನ್ನು ವಶಕ್ಕೆ ಪಡೆದಿದ್ದಾರೆ.

    ಘಟನೆಯ ನಿಖರ ಕಾರಣ ಹಾಗೂ ಹಿನ್ನೆಲೆಯನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದೆ.

    Post Views: 140

    Related Posts

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.