Facebook Twitter Instagram
    Wednesday, August 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»KINGS Bazaar ಹೆಸರಿನಲ್ಲಿ ಅಕ್ರಮ ಹಣಪರಿಚಲನೆ ಯೋಜನೆ: 7 ಮಂದಿ ವಿರುದ್ಧ ಪ್ರಕರಣ
    ಇತ್ತೀಚಿನ ಸುದ್ದಿ

    KINGS Bazaar ಹೆಸರಿನಲ್ಲಿ ಅಕ್ರಮ ಹಣಪರಿಚಲನೆ ಯೋಜನೆ: 7 ಮಂದಿ ವಿರುದ್ಧ ಪ್ರಕರಣ

    August 26, 2026
    Share

    ಕಡಬ: ಶೀಘ್ರವಾಗಿ ಹಣ ಗಳಿಸುವ ಅವಕಾಶ ಹಾಗೂ ಕಡಿಮೆ ದರದಲ್ಲಿ ಹೆಚ್ಚಿನ ಬೆಲೆಯ ವಸ್ತುಗಳನ್ನು ನೀಡುವುದಾಗಿ ಆಮಿಷವೊಡ್ಡಿ, ಜನರನ್ನು ಯೋಜನೆಗೆ ಸೇರಿಸಿದರೆ ಕಮಿಷನ್ ನೀಡುವುದಾಗಿ ಭರವಸೆ ನೀಡಿ ಅಕ್ರಮವಾಗಿ ಹಣಪರಿಚಲನೆ ಯೋಜನೆ ನಡೆಸುತ್ತಿದ್ದ ಆರೋಪದ ಮೇಲೆ ಕಡಬ ಪೊಲೀಸರು ಏಳು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಕಡಬ ಗ್ರಾಮದ ಅಂಬೇಡ್ಕರ್ ಭವನದಲ್ಲಿ ಹಾವೇರಿ ಮೂಲದ KINGS Bazaar ಸಂಸ್ಥೆಯ ಹೆಸರಿನಲ್ಲಿ ಸಾರ್ವಜನಿಕರಿಂದ ಹಣ ಸ್ವೀಕರಿಸಿ ನಿಷೇಧಿತ ಹಣಪರಿಚಲನೆ ಯೋಜನೆ ನಡೆಸುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

    ಈ ಸಂಬಂಧ ಬೆಳ್ತಂಗಡಿ ಕೊಕ್ಕಡ ನಿವಾಸಿಗಳಾದ ಸುಬ್ರಹ್ಮಣ್ಯ ಶಗ್ರಿತ್ತಾಯ (50), ಗುರುಮೂರ್ತಿ (54), ಕಡಬ ಬಿಳಿನೆಲೆ ನಿವಾಸಿಗಳಾದ ಸುರೇಶ್ ಆರ್.ಎಸ್. (55), ಕಿರಣ್ ಕುಮಾರ್ (21), ಶ್ರೀನಾಥ್ (48), ಕಡಬ ಕೌಕ್ರಾಡಿ ನಿವಾಸಿ ಬಾಲಕೃಷ್ಣ ಪಿ.ಹೆಚ್. (42) ಹಾಗೂ ಪುತ್ತೂರು ನಿವಾಸಿ ಸಂದೇಶ್ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Prize Chits and Money Circulation Schemes (Banning) Act, 1978ರ ಕಲಂ 4, 5 ಮತ್ತು 6ರ ಅಡಿಯಲ್ಲಿ ಕಡಬ ಠಾಣಾ ಅ.ಕ್ರ. 100/2026ರಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Post Views: 9

    Related Posts

    ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ- ಸಚಿವ ಯುಟಿ ಖಾದರ್

    August 26, 2026

    ಮಂಗಳೂರು: ಪ್ರಸಿದ್ಧ ಹೋಟೆಲ್ ಮೇಲೆ ದಿಢೀರ್ ದಾಳಿ..!! ಮಾಲೀಕರಿಗೆ ನೋಟಿಸ್

    August 26, 2026

    ಪುತ್ತೂರು: ಆಸಿಡ್ ದಾಳಿ ಪ್ರಕರಣ- ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ

    August 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ- ಸಚಿವ ಯುಟಿ ಖಾದರ್

    August 26, 2026

    KINGS Bazaar ಹೆಸರಿನಲ್ಲಿ ಅಕ್ರಮ ಹಣಪರಿಚಲನೆ ಯೋಜನೆ: 7 ಮಂದಿ ವಿರುದ್ಧ ಪ್ರಕರಣ

    August 26, 2026

    ಮಂಗಳೂರು: ಪ್ರಸಿದ್ಧ ಹೋಟೆಲ್ ಮೇಲೆ ದಿಢೀರ್ ದಾಳಿ..!! ಮಾಲೀಕರಿಗೆ ನೋಟಿಸ್

    August 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.