Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಿನ್ನಿಗೋಳಿ: ಎರಡು ಕಾರುಗಳ ನಡುವೆ ಅಪಘಾತ- ಮಗು ಸಹಿತ ಮೂವರಿಗೆ ಗಂಭೀರ ಗಾಯ..!
    ಇತ್ತೀಚಿನ ಸುದ್ದಿ

    ಕಿನ್ನಿಗೋಳಿ: ಎರಡು ಕಾರುಗಳ ನಡುವೆ ಅಪಘಾತ- ಮಗು ಸಹಿತ ಮೂವರಿಗೆ ಗಂಭೀರ ಗಾಯ..!

    August 1, 2025
    Share

    ಕಿನ್ನಿಗೋಳಿ: ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಮಗು ಸಹಿತ ಮೂವರು ಗಂಭೀರ ಗಾಯಗೊಂಡ ಘಟನೆ ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕೆರೆಕಾಡು ಜಂಕ್ಷನ್ ಬಳಿ ನಡೆದಿದೆ.

    ಗಾಯಗೊಂಡವರನ್ನು ಕುಂದಾಪುರ ತೆಕ್ಕಟ್ಟೆ ನಿವಾಸಿಗಳಾದ ನಿತಿಲ್ (25), ಅವಿನಾಶ್(23), ಮಗು ಮೃತ್ತಿನ್ (2) ಎಂದು ಗುರುತಿಸಲಾಗಿದೆ.

    ಇನ್ನೊಂದು ಕಾರಿನಲ್ಲಿದ್ದ ಮುಲ್ಕಿ ಮೂಲದ ಮೂವರು ಯುವಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಕಿನ್ನಿಗೋಳಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಕಟೀಲು ಕಡೆಯಿಂದ ಕುಂದಾಪುರದ ಕಡೆಗೆ ಹೊರಟಿದ್ದ ಕಾರು ಕಿನ್ನಿಗೋಳಿ ಮೂಲ್ಕಿ ರಾಜ್ಯ ಹೆದ್ದಾರಿಯ ಕೆರೆಕಾಡು ತಲುಪುತ್ತಿದ್ದಂತೆ ಮೂಲ್ಕಿ ಕಡೆಯಿಂದ ಅತಿ ವೇಗದಿಂದ ಬಂದ ಕಾರು ಹೆದ್ದಾರಿಯ ಹೊಂಡ ತಪ್ಪಿಸುವ ಭರದಲ್ಲಿ ಎದುರಿನಿಂದ ಬಂದ ಕಾರಿಗೆ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಎರಡೂ ಕಾರುಗಳು ಪಲ್ಟಿಯಾಗಿದ್ದು ಕಾರಿನಲ್ಲಿ ಸಿಲುಕಿಕೊಂಡವರನ್ನು ಸ್ಥಳೀಯರು ರಕ್ಷಿಸಿ ಕಿನ್ನಿಗೋಳಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಅಪಘಾತದಲ್ಲಿ ಎರಡೂ ಕಾರುಗಳು ಜಖಂಗೊಂಡಿವೆ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಅಪಘಾತದ ಭೀಕರ ದೃಶ್ಯ ಸ್ಥಳೀಯ ಹಾರ್ಡ್ ವೇರ್ ಅಂಗಡಿಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    Post Views: 125

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.