Facebook Twitter Instagram
    Saturday, July 18
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ಕೋಳಿ ಅಂಕಕ್ಕೆ ಪೊಲೀಸ್ ದಾಳಿ – ಐವರು ವಿರುದ್ಧ ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಕಾರ್ಕಳ: ಕೋಳಿ ಅಂಕಕ್ಕೆ ಪೊಲೀಸ್ ದಾಳಿ – ಐವರು ವಿರುದ್ಧ ಪ್ರಕರಣ ದಾಖಲು

    July 17, 2026
    Share

    ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಪೊರ್ಲೊಟ್ಟುಗುತ್ತು ಕುಬೇರ ಕೋಳಿ ಫಾರ್ಮ್ ಸಮೀಪದ ಸರ್ಕಾರಿ ಹಾಡಿ ಪ್ರದೇಶದಲ್ಲಿ ಅಕ್ರಮವಾಗಿ ಕೋಳಿ ಕಾಳಗ ನಡೆಸಿ ಜೂಜಾಟ ಆಡುತ್ತಿದ್ದ ಸ್ಥಳದ ಮೇಲೆ ಕಾರ್ಕಳ ನಗರ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿದ್ದಾರೆ.

    ಪೊಲೀಸ್ ಉಪನಿರೀಕ್ಷಕ (ತನಿಖೆ) ಶಿವಕುಮಾರ್ ಅವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಸಂಜೆ 5.45ರ ಸುಮಾರಿಗೆ ದಾಳಿ ನಡೆಸಿದ ವೇಳೆ ರಕ್ಷಿತ್ ಶೆಟ್ಟಿ, ಪ್ರವೀಣ ದೇವಾಡಿಗ ಹಾಗೂ ಇತರರು ಕೋಳಿಗಳ ಕಾಲಿಗೆ ಹರಿತವಾದ ಚೂರಿಗಳನ್ನು ಕಟ್ಟಿ, ಅವುಗಳ ಮೇಲೆ ಹಣವನ್ನು ಪಣವಾಗಿಟ್ಟು ಜೂಜಾಟ ನಡೆಸುತ್ತಿರುವುದು ಪತ್ತೆಯಾಗಿದೆ.

    ದಾಳಿ ವೇಳೆ ಸುಮಾರು ₹12,000 ಮೌಲ್ಯದ ಐದು ಜೀವಂತ ಕೋಳಿಗಳು, ಕೋಳಿಗಳನ್ನು ಕಟ್ಟಲು ಬಳಸಿದ್ದ ಐದು ಹಗ್ಗಗಳು ಹಾಗೂ ₹4,370 ನಗದುವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಈ ಸಂಬಂಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 100/2026ರಡಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 112(1), ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 87, 93 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ, 1960ರ ಕಲಂ 11(1)(ಎನ್) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದಿದೆ.

    Post Views: 41

    Related Posts

    ಮಂಗಳೂರು: ಮಾದಕ‌ ವಸ್ತು ಸೇವನೆ- ಮೂವರ ಬಂಧನ

    July 18, 2026

    ಮೂಡಬಿದಿರೆ: ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ..!!

    July 18, 2026

    ಉಡುಪಿ: ಸೈಬರ್ ಅಧಿಕಾರಿಗಳ ಸೋಗಿನಲ್ಲಿ ನಿವೃತ್ತ ಬ್ಯಾಂಕ್ ಉದ್ಯೋಗಿಗೆ 22 ಲಕ್ಷ ರೂ. ವಂಚನೆ

    July 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಮಾದಕ‌ ವಸ್ತು ಸೇವನೆ- ಮೂವರ ಬಂಧನ

    July 18, 2026

    ಮೂಡಬಿದಿರೆ: ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ..!!

    July 18, 2026

    ಉಡುಪಿ: ಸೈಬರ್ ಅಧಿಕಾರಿಗಳ ಸೋಗಿನಲ್ಲಿ ನಿವೃತ್ತ ಬ್ಯಾಂಕ್ ಉದ್ಯೋಗಿಗೆ 22 ಲಕ್ಷ ರೂ. ವಂಚನೆ

    July 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.